ಬೆಳಗಾವಿ ಮನೆ ಕುಸಿದು 7 ಮಂದಿ ಸಾವು: ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ | ಜನತಾ ನ್ಯೂಸ್

07 Oct 2021
471

ನವದೆಹಲಿ : ಮನೆ ಕುಸಿದು ಒಂದೇ ಕುಟುಂಬದ 6 ಮಂದಿ ಹಾಗೂ ಬಾಲಕಿ ಸಾವನ್ನಪ್ಪಿದ ಘಟನೆ ಕುರಿತು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ದುರಂತರದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಮಂತ್ರಿ ಕಚೇರಿ, ಬೆಳಗಾವಿಯಲ್ಲಿ ಮನೆ ಕುಸಿತದಿಂದ ಜೀವಹಾನಿಯಾಗಿರುವುದು ದುಃಖಕರವಾಗಿದೆ. ಪಿಎಂಎನ್‌ಆರ್‌ಎಫ್‌ನಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಅವರ ಕಚೇರಿ ಮೂಲಗಳು ತಿಳಿಸಿವೆ.

ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಮನೆ ಕುಸಿತ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಸಂತಾಪ ಸೂಚಿಸಿದ್ದ ಸಿಎಂ ಬೊಮ್ಮಾಯಿ ಅವರು, ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಮಾಡಿದ್ದರು.

RELATED TOPICS:
English summary :Prime Minister Narendra Modi on Thursday expressed condolences over the loss of lives after a house collapsed in Karnataka s Belagavi and announced an ex-gratia of ₹5 lakh each from the Prime Minister s National Relief Fund (PMNRF) for the kin of the deceased.

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#

ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#

2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#

ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...