20ಕ್ಕೂ ಹೆಚ್ಚು ಬಾರಿ ಇರಿದು ತಾಯಿ ಹಾಗು 4 ವರ್ಷದ ಮಗಳ ಕೊಲೆ! | ಜನತಾ ನ್ಯೂಸ್

07 Oct 2021
552

ಬೆಂಗಳೂರು : ಬೇಗೂರಿನ‌ ಪೊಲೀಸ್ ಠಾಣಾ ವ್ಯಾಪ್ತಿಯ ಚೌಡೇಶ್ವರಿ ನಗರದ ಮನೆಯೊಂದರಲ್ಲಿ ತಾಯಿ - ಮಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಚಂದ್ರಕಲಾ (36) ಹಾಗೂ ರಾತನ್ಯ (4) ಕೊಲೆಯಾದವರಾಗಿದ್ದಾರೆ. ಚಂದ್ರಕಲಾ ಅವರ ಪತಿ ಚನ್ನವೀರ ಸ್ವಾಮಿಯವರು ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು, ಚಂದ್ರಕಲಾ ಅವರು ಆಯುರ್ವೇದಕ್ಕೆ ಸಂಬಂಧಿಸಿದ ವಸ್ತುಗಳನ್ನು ಆನ್ ಲೈನ್ ನಲ್ಲಿ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದರು.

ಇವರು ಮೂಲತಃ ಚಿತ್ರದುರ್ಗದ ಬಂಗಾರಕ್ಕನ ಹಳ್ಳಿ ನಿವಾಸಿಗಳಾಗಿದ್ದಾರೆ. ನಗರದಲ್ಲಿ ಅಪಾರ್ಟ್ ಮೆಂಟ್ ವೊಂದರಲ್ಲಿ ನೆಲೆಸಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಓರ್ವ ಹಾಸ್ಟೆಲ್​ನಲ್ಲಿ ಇದ್ದ. 3 ವರ್ಷದ ಹೆಣ್ಣು ಮಗುವಿನೊಂದಿಗೆ ವಾಸವಿದ್ದರು. ಮಗು ಹಾಗೂ ತಾಯಿಯ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಅಷ್ಟೇ ಅಲ್ಲ ಸುಮಾರು 15 - 20 ಬಾರಿ ಚಾಕುವಿನಿಂದ ಇರಿಯಲಾಗಿದೆ.

ನಿನ್ನೆ ಸಂಜೆ 6.30ರ ಸುಮಾರಿಗೆ ಚಂದ್ರಕಲಾ ಅವರ ಸಹೋದರಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಅಪಾರ್ಟ್ ಮೆಂಟ್ ನ ಮೂರನೇ ಮಹಡಿಯಲ್ಲಿ ಫ್ಲ್ಯಾಟ್ ಇದ್ದು, ಮನೆ ಬಾಗಿಲು ತೆಗೆದಿರುವುದು ಕಂಡು ಬಂದಿದೆ. ಬಳಿಕ ಚಂದ್ರಕಲಾ ಅವರು ಮನೆಯೊಳಗೆ ಹೋದಾಗ ಚಂದ್ರಕಲಾ ಹಾಗೂ ಮಗು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿ ಆಘಾತಗೊಂಡಿದ್ದಾರೆ. ಕೂಡಲೇ ತನ್ನ ಭಾವನಿಗೆ ನೀಡಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದುಷ್ಕರ್ಮಿಗಳು ದೋಚಿಕೊಂಡು ಹೋಗಿದ್ದು, ಬಡಾವಣೆಯಲ್ಲಿರುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.

RELATED TOPICS:
English summary :Bangalore

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#

ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#

2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#

ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...