ಭಾರತೀಯ ವಾಯುಪಡೆಯ ಸಂಸ್ಥಾಪನಾ ದಿನ : 3 ಪ್ರತಿಷ್ಠಿತ ಘಟಕ ಪ್ರಶಸ್ತಿ | ಜನತಾ ನ್ಯೂಸ್

08 Oct 2021
535

ನವದೆಹಲಿ : ಭಾರತೀಯ ವಾಯುಪಡೆಯ(ಐಎಎಫ್) 89ನೇ ಸಂಸ್ಥಾಪನಾ ದಿನದಂದು, ವಾಯುಪಡೆಯ ಮೂರು ಘಟಕಗಳು ಪ್ರತಿಷ್ಠಿತ ಮುಖ್ಯ ವಾಯುಪಡೆ ಘಟಕವೆಂಬ ಉಲ್ಲೇಖವನ್ನು ಪಡೆಯುತ್ತವೆ, ಎಂದು ಐಎಎಫ್ ಘೋಷಿಸಿದೆ. ಇಂದು ಅಕ್ಟೋಬರ್ 8ರಂದು ವಾರ್ಷಿಕವಾಗಿ ನಡೆಯುವ ಐಎಎಫ್ ದಿನಾಚರಣೆಗೆ ವಿಶೇಷ ಮೆರಗು ನೀಡಿದೆ.

2019ರ ಫೆಬ್ರವರಿಯಲ್ಲಿ ಪಾಕಿಸ್ತಾನದೊಂದಿಗಿನ ವಾಯು ದ್ವಂದ್ವಯುದ್ಧದಲ್ಲಿ ಭಾಗವಹಿಸುವುದಕ್ಕಾಗಿ ಮತ್ತು ಲಡಾಖ್‌ನಲ್ಲಿ ಚೀನಾದ ಆಕ್ರಮಣಕ್ಕೆ ಪ್ರತಿಕ್ರಿಯೆಯಾಗಿದ್ದ ಕಾರ್ಯಾಚರಣೆಗಾಗಿ, ಈ ಮೂರು ಘಟಕಗಳಿಗೆ ಈ ಉಲ್ಲೇಖ ನೀಡಲಾಗುತ್ತಿದೆ.

47 ಸ್ಕ್ವಾಡ್ರನ್, 116 ಹೆಲಿಕಾಪ್ಟರ್ ಘಟಕ ಮತ್ತು 2255 ಸ್ಕ್ವಾಡ್ರನ್ ಗಳು ಈ ಹೆಗ್ಗಳಿಕೆಗೆ ಪಾತ್ರವಾಗಿದೆ.

ಪಂಜಾಬ್‌ನ ಜಲಂಧರ್‌ನ ಅದಂಪುರ್ ಏರ್ ಫೋರ್ಸ್ ಸ್ಟೇಷನ್‌ನಲ್ಲಿರುವ "47 ಸ್ಕ್ವಾಡ್ರನ್" ಫೆಬ್ರವರಿ 26, 2019 ರ ನಂತರ ಪಾಕಿಸ್ತಾನದ ಗಡಿಯಲ್ಲಿ ಕಾರ್ಯಾಚರಣೆಗಳಲ್ಲಿ ಭಾಗವಹಿಸುವುದಕ್ಕಾಗಿ ಉಲ್ಲೇಖವನ್ನು ಪಡೆದಿದೆ.

ರಾಜಸ್ಥಾನದ ಜೋಧ್‌ಪುರ್ ವಾಯುಪಡೆ ನಿಲ್ದಾಣದಲ್ಲಿರುವ, "ಎ.ಎಲ್.ಎಚ್ ರುದ್ರ-ಶಸ್ತ್ರಸಜ್ಜಿತ ಚಾಪರ್‌ಗಳನ್ನು ಹೊಂದಿದ 116 ಹೆಲಿಕಾಪ್ಟರ್ ಘಟಕ"ಕ್ಕೆ, ಬಾಲಾಕೋಟ್ ಹಿನ್ನೆಲೆಯಲ್ಲಿ ನಿಧಾನವಾಗಿ ಚಲಿಸುವ ವಿಮಾನಗಳ ವಿರುದ್ಧ ಪಾಕಿಸ್ತಾನದ ಗಡಿಯಲ್ಲಿ ಕಾರ್ಯಾಚರಣೆಗಾಗಿ. ಹಾಗೆಯೇ, ಗಲ್ವಾನ್ ಕಣಿವೆಯ ಘರ್ಷಣೆಯ ನಂತರ ಉತ್ತರದ ಗಡಿಗಳಲ್ಲಿ ಮುಂಚೂಣಿ ವಾಯುನೆಲೆಯಲ್ಲಿ ನಿಯೋಜನೆಗಾಗಿ ಉಲ್ಲೇಖವನ್ನು ನೀಡಲಾಗಿದೆ.

ಶ್ರೀನಗರ ಮೂಲದ 2255 ಸ್ಕ್ವಾಡ್ರನ್, ಗಾಲ್ವಾನ್‌ನಲ್ಲಿ ನಡೆದ ಘಟನೆಯ ನಂತರ ಲಡಾಖ್‌ನಲ್ಲಿ ವಾಯು ರಕ್ಷಣಾ ಸಕ್ರಿಯಗೊಳಿಸುವಿಕೆಗಾಗಿ ನೀಡಲಾಗುವುದು, ಎಂದು ಐಎಎಫ್ ಹೇಳಿದೆ.

RELATED TOPICS:
English summary :Indian Air force day : 3 Unit to get prestigious unit award

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#
ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#
264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#
264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#
ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#
ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#
ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#
ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#
1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#
1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#
ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#
ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#
ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#
ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#
ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#
ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#
ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#
ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#
ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#
ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#
ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#
ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#
ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#
ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...