ರಸ್ತೆಗುಂಡಿ ತಪ್ಪಿಸಲು ಹೋಗಿ ಟಿಪ್ಪರ್ ಹರಿದು ಮಹಿಳೆ ಸ್ಥಳದಲ್ಲೇ ಸಾವು | ಜನತಾ ನ್ಯೂಸ್

08 Oct 2021
445

ಬೆಂಗಳೂರು : ನಗರದಲ್ಲಿ ಮಹಿಳೆ ಒಬ್ಬರು ರಸ್ತೆಗುಂಡಿ ತಪ್ಪಿಸಲು ಹೋಗಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ಅಪಘಾತ ನಡೆದಿದ್ದು, ದ್ವಿ-ಚಕ್ರ ವಾಹನದಲ್ಲಿ ಬರುತ್ತಿದ್ದ ಮಹಿಳೆ ಮೇಲೆ ಹರಿದ ಟಿಪ್ಪರ್ ಲಾರಿ ಹರಿದಿದೆ.

ದ್ವಿಚಕ್ರ ವಾಹನದಲ್ಲಿ ಒಂದೇ ಕುಟುಂಬದ ಮೂವರು ಚಲಿಸುತ್ತಿದ್ದರು. ಈ ವೇಳೆ ರಸ್ತೆ ಮಧ್ಯೆಯಿದ್ದ ಗುಂಡಿ ತಪ್ಪಿಸಲು ಹೋಗಿ, ಮಹಿಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಟಿಪ್ಪರ್ ಲಾರಿಯೊಂದು ಮಹಿಳೆ ಮೇಲೆಯೇ ಹರಿದಿದ್ದು, ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಮಹಿಳೆ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ನಲ್ಲಿದ್ದ ಮತ್ತಿಬ್ಬರಿಗೂ ಗಂಭೀರ ಗಾಯಗೊಂಡಿದ್ದಾರೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Bangalore

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...