Sun,May19,2024
ಕನ್ನಡ / English

ರಾಜ್ಯದಲ್ಲಿಂದು 397 ಹೊಸ ಪ್ರಕರಣ ಪತ್ತೆ, 5 ಮಂದಿ ಸಾವು! | ಜನತಾ ನ್ಯೂಸ್

08 Oct 2021
4059

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 397 ಕೋವಿಡ್ ಪಕ್ರಣಗಳು ಪತ್ತೆಯಾಗಿದ್ದು, 5 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿವೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,80,170 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,30,867 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,866 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 11,408 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 140 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,47,970 ಕ್ಕೆ ಏರಿಕೆಯಾಗಿದೆ. 12,47,970 ಸೋಂಕಿತರ ಪೈಕಿ 12,24,237 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ.

ಜಿಲ್ಲಾವಾರು ಪ್ರಕರಣಗಳ ಸಂಖ‍್ಯೆ :

ಬಾಗಲಕೋಟೆ-0, ಬಳ್ಳಾರಿ-5, ಬೆಂಗಳೂರು ಗ್ರಾಮಾಂತರ-6, ಬೆಂಗಳೂರು ನಗರ-140, ಬೀದರ್-1, ಚಾಮರಾಜನಗರ-1, ಚಿಕ್ಕಬಳ್ಳಾಪುರ-12, ಚಿಕ್ಕಮಗಳೂರು-12, ಚಿತ್ರದುರ್ಗ-4, ಹಾವೇರಿ-0, ಕಲಬುರಗಿ-2, ಕೊಡಗು-1, ಕೋಲಾರ-4, ಕೊಪ್ಪಳ-0, ದಕ್ಷಿಣ ಕನ್ನಡ-39, ದಾವಣಗೆರೆ-2, ಧಾರವಾಡ-6, ಗದಗ-0, ಹಾಸನ-27, ಮಂಡ್ಯ-3, ಮೈಸೂರು-53, ಬೆಳಗಾವಿ-5, ರಾಯಚೂರು-0, ರಾಮನಗರ-3, ಶಿವಮೊಗ್ಗ-11, ತುಮಕೂರು-20, ಉಡುಪಿ-23, ಉತ್ತರ ಕನ್ನಡ-23, ವಿಜಯಪುರ-1, ಯಾದಗಿರಿ-0.

RELATED TOPICS:
English summary :Karnataka Covid19 Update

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...