ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಕೇಂದ್ರಕ್ಕೆ ಮನವಿ! | ಜನತಾ ನ್ಯೂಸ್

08 Oct 2021
477

ನವದೆಹಲಿ : ರಾಜ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಮನವಿ ಮಾಡಿದ್ದಾರೆ.

ಸಚಿವ ಡಾ.ಕೆ.ಸುಧಾಕರ್ ಅವರು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ, ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೇಂದ್ರ ಆರೋಗ್ಯ ಸಚಿವರು, ರಾಜ್ಯ ಕೋವಿಡ್ ನಿರ್ವಹಣೆಯಲ್ಲಿ ಸಾಧಿಸಿರುವ ಪ್ರಗತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ 50 ಲಕ್ಷಕ್ಕೂ ಅಧಿಕ ಲಸಿಕೆ ಡೋಸ್ ಸಂಗ್ರಹವಿದೆ. ಮೊದಲ ಡೋಸ್ ನಲ್ಲಿ ಶೇ.82 ಹಾಗೂ ಎರಡೂ ಡೋಸ್ ನಲ್ಲಿ ಒಟ್ಟು ಶೇ.37 ರಷ್ಟು ಪ್ರಗತಿಯಾಗಿದೆ. ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಇದಕ್ಕಾಗಿ ಎನ್‍ಎಚ್‍ಎಂ ಅಡಿಯಲ್ಲಿ ಹೆಚ್ಚು ಅನುದಾನ ಬೇಕಿದೆ ಎಂದು ಕೋರಲಾಗಿದೆ.

ರಾಜ್ಯದಲ್ಲಿ 50 ಲಕ್ಷಕ್ಕೂ ಅಧಿಕ ಲಸಿಕೆ ಡೋಸ್ ಸಂಗ್ರಹವಿದೆ. ಮೊದಲ ಡೋಸ್ ನಲ್ಲಿ ಶೇ.82 ಹಾಗೂ ಎರಡೂ ಡೋಸ್ ನಲ್ಲಿ ಒಟ್ಟು ಶೇ.37 ರಷ್ಟು ಪ್ರಗತಿಯಾಗಿದೆ. ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಇದಕ್ಕಾಗಿ ಎನ್‍ಎಚ್‍ಎಂ ಅಡಿಯಲ್ಲಿ ಹೆಚ್ಚು ಅನುದಾನ ಬೇಕಿದೆ ಎಂದು ಕೋರಲಾಗಿದೆ. ಇದಕ್ಕೆ ಸಕಾರಾತ್ಮಕವಾದ ಸ್ಪಂದನೆ ಸಿಕ್ಕಿದೆ. ಜಿಲ್ಲೆಗಳಲ್ಲಿ ತುರ್ತು ಘಟಕ, ದ್ವಿತೀಯ, ತೃತೀಯ ಹಂತದ ಆರೋಗ್ಯ ವ್ಯವಸ್ಥೆಯ ಬಲವರ್ಧನೆ ಬಗ್ಗೆಯೂ ಚರ್ಚಿಸಲಾಗಿದೆ. ರಾಜ್ಯದಲ್ಲಿ ಅತ್ಯುತ್ತಮ ಆರೋಗ್ಯ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ವಿವರಿಸಿದರು.

ಮಕ್ಕಳಿಗೆ ನೀಡಲಾಗುವ ಲಸಿಕೆಗೆ ನಾವೂ ಕಾಯುತ್ತಿದ್ದೇವೆ. ಇದು ಇನ್ನೂ ಪ್ರಯೋಗದ ಹಂತದಲ್ಲಿದೆ ಎಂದು ತಿಳಿದುಬಂದಿದೆ. ಲಸಿಕೆ ತಯಾರಿಕಾ ಕಂಪನಿಗಳೊಂದಿಗೆ ಚರ್ಚಿಸಿದ ಬಳಿಕ ಕೇಂದ್ರ ಸರ್ಕಾರ ಈ ಬಗ್ಗೆ ಪ್ರಕಟಿಸಲಿದೆ ಎಂದರು.

RELATED TOPICS:
English summary :Sudhakar

ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#
ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#
ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#
ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#
ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#
ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#
ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#
ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#
ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#
ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ನ್ಯೂಸ್ MORE NEWS...