Wed,May15,2024
ಕನ್ನಡ / English

ಮತ್ತು ಬರಿಸುವ ಚಾಕಲೇಟ್ ನೀಡಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್! | ಜನತಾ ನ್ಯೂಸ್

09 Oct 2021
2105

ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಶಾಲೆಗೆ ಹೋಗುತ್ತಿದ್ದ 16 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಬಗ್ಗೆ ದೂರು ದಾಖಲಾಗಿದೆ.

ಅಪ್ರಾಪ್ತೆ ಬಾಲಕಿ ಮೇಲೆ ಐವರು ಕಾಮುಕರಿಂದ ಗ್ಯಾಂಗ್ ರೇಪ್ ಕೃತ್ಯ ನಿನ್ನೆ ನಡೆದಿದ್ದು. ಬಂಟ್ವಾಳದ ಎಸ್ ವಿ ಎಸ್ ಶಾಲೆಯ ಆಟೋ ಸ್ಟಾಂಡ್ ನಲ್ಲಿ ನಿಂತಿದ್ದ ಬಾಲಕಿಗೆ ಮತ್ತು ಬರಿಸುವ ಚಾಕಲೇಟ್ ನೀಡಿ ಅಪಹರಿಸಸಲಾಗಿದೆ. ಬಳಿಕ ಆಕೆಯನ್ನು ಬಂಟ್ವಾಳದ ಅಮ್ಟಾಡಿಯ ರೂಂ ಒಂದಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ.

ಸಂತ್ರಸ್ತ ಅಪ್ರಾಪ್ತೆಯನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು ಐದು ಜನ ಆರೋಪಿಗಳಿಂದ ಈ ಗ್ಯಾಂಗ್​ರೇಪ್​ ನಡೆದಿದೆ ಎನ್ನಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

RELATED TOPICS:
English summary :Mangalore

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...