Fri,Apr19,2024
ಕನ್ನಡ / English

ಅಭ್ಯರ್ಥಿ ಹೈಜಾಕ್ ಮಾಡುವ ಅಗತ್ಯ ನಮಗಿಲ್ಲ: ಡಿ.ಕೆ. ಶಿವಕುಮಾರ್ | ಜನತಾ ನ್ಯೂಸ್

09 Oct 2021
2011

ಬೆಂಗಳೂರು : ಮನಗೂಳಿ ಅವರು ನಮ್ಮನ್ನು ಬಂದು ಭೇಟಿ ಮಾಡಿದ್ದು ನಿಜ. ಈ ವಿಚಾರದಲ್ಲಿ ಸುಳ್ಳು ಹೇಳುವ ಅಗತ್ಯ ನನಗಿಲ್ಲ. ಬೇರೆ ಪಕ್ಷಗಳ ಅಭ್ಯರ್ಥಿಯನ್ನು ಹೈಜಾಕ್ ಮಾಡುವ ಸ್ಥಿತಿ ಕಾಂಗ್ರೆಸ್ ಗೆ ಬಂದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ನೋವಿನಿಂದ ಮಾತನಾಡಿದ್ದು, ಅವರ ಮಾತಿಗೆ ನಾನು ಬೇಸರಿಸುವುದಿಲ್ಲ ಅಂತ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಬೇಡ ಎನ್ನುವುದಿಲ್ಲ. ಕುಮಾರಸ್ವಾಮಿ ಅವರು ನೋವಿನಿಂದ ಮಾತನಾಡಿದ್ದು, ಅವರ ಮಾತಿಗೆ ನಾನು ಬೇಸರಿಸುವುದಿಲ್ಲ ಎಂದರು. ನಾವು ಯಾರನ್ನೂ ಹೈಜಾಕ್ ಮಾಡುವುದಿಲ್ಲ. ನಮ್ಮಲ್ಲಿ ಸಾಕಷ್ಟು ಸಂಖ್ಯಾ ಬಲ ಇದೆ. ನಮ್ಮ ಪಕ್ಷಕ್ಕೆ ಸ್ವ ಇಚ್ಛೆಯಿಂದ ಬರುವವರನ್ನು ನಾವು ಬೇಡ ಎನ್ನುವುದಿಲ್ಲ ಎಂದರು.

ಸಿಂದಗಿ ಉಪಚುನಾವಣೆಯಲ್ಲಿ ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿಚಾರವಾಗಿ ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ ಗೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಶನಿವಾರ ಪ್ರತಿಕ್ರಿಯೆ ನೀಡಿದ ಡಿ ಕೆ ಶಿವಕುಮಾರ್, ಅಶೋಕ್ ಅವರು ನಮ್ಮ ಅಭ್ಯರ್ಥಿ. ಮನಗೂಳಿ ಅವರು ಬಂದು ನನ್ನನ್ನು ಭೇಟಿ ಮಾಡಿ ಮಾತನಾಡಿದ ವಿಚಾರ ನನಗೆ ಮನಗೂಳಿ ಹಾಗೂ ಅವರ ಪುತ್ರ ಅಶೋಕ್ ಗೆ ಗೊತ್ತಿದೆ. ನಾನು ಈ ವಿಚಾರವನ್ನು ಬಹಿರಂಗವಾಗಿ ಹೇಳಿದ್ದು, ಗೌಪ್ಯವಾಗಿ ಹೇಳಿಲ್ಲ. ನಾನು ಮಾತ್ರವಲ್ಲ ಸಿದ್ದರಾಮಯ್ಯನವರು ಕೂಡ ಈ ಪ್ರಸ್ತಾಪಿಸಿದ್ದಾರೆ.

RELATED TOPICS:
English summary :DK shivakumar

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...