ಯಡಿಯೂರಪ್ಪನ ಕಂಟ್ರೋಲ್​​ಗೆ ತೆಗೆದುಕೊಳ್ಳಲು ಆಪ್ತನ ಮೇಲೆ ಐಟಿ ದಾಳಿ ನಡೆದಿದೆ | ಜನತಾ ನ್ಯೂಸ್

09 Oct 2021
547

ಬೆಂಗಳೂರು : ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ನಿಯಂತ್ರಿಸುವ ಉದ್ದೇಶದಿಂದ ಅವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಬಿ.ಎಸ್ ಯಡಿಯೂರಪ್ಪನವರ ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿ ನಡೆದಿದೆ. ಅದರೆ ಅಧಿಕಾರಿಗಳು, ಸಂಬಂಧ ಪಟ್ಟವರು ಅಧಿಕೃತವಾಗಿ ಹೇಳಿಕೆ ನೀಡುವವರೆಗೂ ನಾನು ಏನೂ ಮಾತನಾಡುವುದಿಲ್ಲ. ಇದರ ಹಿಂದೆ ಒಳ ರಾಜಕೀಯ ಇದ್ದೇ ಇದೆ ಎಂದು ಶಂಕೆ ವ್ಯಕ್ತಪಡಿಸಿದರು.

ಉಮೇಶ್, ಮಾಜಿ ಸಿಎಂ ಬಿಎಸ್ ವೈ ಆಪ್ತ ಸಹಾಯಕನಲ್ವಾ, ಅದನ್ನ ಅಲ್ಲಗಳೆಯಲು ಅಗೋದಿಲ್ವಲ್ಲ. ಇದರ ಹಿಂದೆ ಒಳರಾಜಕೀಯ ಇದ್ದೇ ಇದೆ. ಬಿಎಸ್​ವೈನ ಕಂಟ್ರೋಲ್​ಗೆ ತೆಗೆದುಕೊಳ್ಳಲು ಆಪ್ತನ ಮೇಲೆ ದಾಳಿ ನಡೆಸಿ ಬಿಸಿ ಮುಟ್ಟಿಸುವ ಕೆಲಸ ಬಿಜೆಪಿಯಿಂದಲೇ ಆಗಿದೆ ಎಂದು ಆರೋಪಿಸಿದರು.

ಇನ್ನು ಕೆಲವು ಸಚಿವರು ದೆಹಲಿಗೆ ತೆರಳಿದ್ದರು. ಅಲ್ಲಿ ಹೋಗಿ ನಮ್ಮ ಮೇಲೆ ದಾಳಿ ಮಾಡಬೇಡಿ, ನಮ್ಮ ಸಹೋದರರ ಮೇಲೆ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ನೀರಾವರಿ ಇಲಾಖೆ ಟೆಂಡರ್ ಬಗ್ಗೆ ಮಾತನಾಡಿದ್ದು ಗೊತ್ತಿದೆ, ಯಾವ ಹೊಟೇಲ್ ನಲ್ಲಿ ಯಾರು ಮಾತನಾಡಿದ್ರು ಅನ್ನೋದು ಗೊತ್ತಿದೆ. ಅವರ ಮೇಲೂ ದಾಳಿಯಾಗಬೇಕಲ್ವೇ, ಅವರನ್ನೂ ವಿಚಾರಿಸಬೇಕಲ್ವಾ ಎಂದು ಪ್ರಶ್ನಿಸಿದರು.

ಅಧಿಕಾರದಿಂದ ಕೆಳಗಿಳಿದಿರುವ ಯಡಿಯೂರಪ್ಪರನ್ನು ಕಂಟ್ರೋಲ್ ತೆಗೆದುಕೊಳ್ಳೋಕೆ ಮಾಡ್ತಿದ್ದಾರೆ. ದೆಹಲಿಯವರು ಅಲ್ಲೇ ಮಾಡ್ತಿದ್ದಾರೆ, ಹೀಗಾಗಿ ಆಂತರಿಕ ರಾಜಕೀಯ ಇದ್ದೇ ಇರುತ್ತೆ. ಕೆಲವರ ರಕ್ಷಣೆ ಮಾಡಲಾಗಿದೆ. ನೀರಾವರಿ ಇಲಾಖೆಯಲ್ಲಿ ಎಲ್ಲವೂ ನಡೆಯುತ್ತಿದೆ. ಯಾವ ಹೋಟೆಲ್ ನಲ್ಲಿ ಏನು ನಡೆಯುತ್ತಿತ್ತು ಗೊತ್ತು. ಬೆಂಕಿ ಇಲ್ಲದೆ ಹೊಗೆಯಾಡೋದಿಲ್ಲ ಎಂದು ಡಿಕೆಶಿ ಶಂಕೆ ವ್ಯಕ್ತಪಡಿಸಿದರು.

RELATED TOPICS:
English summary :DK shivakumar

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#
2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#
ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#
ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...