ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ನೇಮಕ ಮಾಡುವುದು ಸಿಎಂ: ಆರ್.ಅಶೋಕ್ | ಜನತಾ ನ್ಯೂಸ್

09 Oct 2021
515

ಬೆಂಗಳೂರು : ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ನೇಮಕ ಮಾಡುವುದು ಸಿಎಂ ಬೊಮ್ಮಾಯಿಯವರ ವಿವೇಚನೆಗೆ ಬಿಟ್ಟಿದ್ದು ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನಿಡುವುದಿಲ್ಲ ಎಂದರು.

ಸಚಿವ ವಿ.ಸೋಮಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಆರ್.ಅಶೋಕ್, ಹಿರಿಯ ಸಚಿವರಾದ ವಿ ಸೋಮಣ್ಣ ಮಾತನಾಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇನೆ. ನಗರ ಉಸ್ತುವಾರಿ ಸೇರಿದಂತೆ, ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ನೇಮಕ ಮಾಡೋದು ಸಿಎಂ ಬೊಮ್ಮಾಯಿಯವರ ವಿವೇಚನೆಗೆ ಬಿಟ್ಟಿದ್ದು. ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ. ಈ ತನಕ ನಾನು ಇದೇ ಜಿಲ್ಲೆಯ ಉಸ್ತುವಾರಿ ಬೇಕು ಎಂದು ಯಾರ ಬಳಿಯೂ ಕೇಳಿಲ್ಲ ಎಂದರು.

ಈ ಹಿಂದೆ ಬೆ, ಗ್ರಾಮಾಂತರ ಉಸ್ತುವಾರಿ ಕೊಟ್ಟಿದ್ದರು, ಆಗಲೂ ಕೆಲಸ ಮಾಡಿದ್ದೇನೆ. ನಂತರ ಎಂ.ಟಿ.ಬಿ ನಾಗರಾಜ್ ನನಗೆ ಬೇಕು ಅಂತ ಕೇಳಿದರು ಹಾಗಾಗಿ ಅವರಿಗೆ ಬಿಟ್ಟುಕೊಟ್ಟೆ. ಉಸ್ತುವಾರಿ ಮಂತ್ರಿ ಆಗದೆ ಕೂಡ ಕೆಲಸ ಮಾಡಿದ್ದೇನೆ ಎಂದು ಅಶೋಕ್ ಹೇಳಿದರು.

ಬೆಂಗಳೂರು ನಗರ ಉಸ್ತುವಾರಿ ವಿಚಾರದಲ್ಲಿ ಅಂತಿಮವಾಗಿ ಸಿಎಂ ಬೊಮ್ಮಾಯಿಯರ ನಿರ್ಧಾರಕ್ಕೆ ನಾನು ಬದ್ದ. ಬೆಂಗಳೂರು ಉಸ್ತುವಾರಿ ಯಾರಿಗೆ ಕೊಟ್ಟರೂ ಅವರ ಜೊತೆಗೆ ಕೆಲಸ ಮಾಡುತ್ತೇನೆ ಎಂದು ಸಚಿವ ಆರ್ ಅಶೋಕ್ ಹೇಳಿದರು.

RELATED TOPICS:
English summary :R Ashok

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...