ಐಟಿ ದಾಳಿಯಲ್ಲಿ ರಾಜಕೀಯ ವಾಸನೆ ಬರುತ್ತಿದೆ: ಸಿದ್ದರಾಮಯ್ಯ | ಜನತಾ ನ್ಯೂಸ್

09 Oct 2021
536

ಮೈಸೂರು : ರಾಜ್ಯದಲ್ಲಿ ನಡೆದಿರುವ ಐಟಿ ದಾಳಿಯಲ್ಲಿ ರಾಜಕೀಯ ಇದೆ ಎಂದು ವಿರೋಧ ಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ.

ಐಟಿ ದಾಳಿಯಲ್ಲಿ ರಾಜಕೀಯವಿದೆ ಎಂಬುದು ನನ್ನ ಅನುಮಾನ. ಬಿ.ಎಸ್.ಯಡಿಯೂರಪ್ಪ ವಿಜಯೇಂದ್ರ ಆಪ್ತರನ್ನೇ ಆಯ್ಕೆ ಮಾಡಿಕೊಂಡು ದಾಳಿ ಮಾಡಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ನನಗಂತು ಇದರಲ್ಲಿ ರಾಜಕೀಯ ವಾಸನೆ ಬರುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಎರಡೂ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಉಪಚುನಾವಣೆ ಫಲಿತಾಂಶ ಭವಿಷ್ಯದ ಚುನಾವಣೆ ದಿಕ್ಸೂಚಿಯೆಂದು ಹೇಳುವುದಿಲ್ಲ. ಹಾಗೇ ಹೇಳುವುದಕ್ಕೂ ಸಾಧ್ಯವಿಲ್ಲ. ಆದರೆ ಈ ಫಲಿತಾಂಶದಿಂದ ಈ ಸರ್ಕಾರದ ಮೇಲೆ ಜನರ ಅಭಿಪ್ರಾಯ ಏನು ಎಂಬುದು ಗೊತ್ತಾಗುತ್ತದೆ. ಜನ ಕೇಂದ್ರ ಹಾಗೂ ರಾಜ್ಯ ಎರಡೂ ಸರ್ಕಾರಗಳಿಂದ ಬೇಸತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಅನ್ನು ಎರಡೂ ಕ್ಷೇತ್ರಗಳಲ್ಲಿ ಗೆಲ್ಲಿಸುತ್ತಾರೆ ಎಂದರು.

ನಾನು ರಾಷ್ಟ್ರರಾಜಕಾರಣಕ್ಕೆ ಹೋಗಬೇಕು ಎಂದು ಎಂದೂ ಚಿಂತನೆ ಮಾಡಿಲ್ಲ, ಆ ಬಗ್ಗೆ ಹೆಚ್ಚು ಚರ್ಚೆ ಬೇಡ, ನಾನು ರಾಜ್ಯ ರಾಜಕಾರಣದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಹೇಳಿದರು.

ಜೆಡಿಎಸ್ ನವರು ಒಳ್ಳೆಯ ಉದ್ದೇಶದಿಂದಂತೂ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಟ್ಟಿಲ್ಲ. ಅಲ್ಪಸಂಖ್ಯಾತರ ಮತಗಳನ್ನು ವಿಂಗಡಿಸುವುದೇ ಅವರ ಉದ್ದೇಶ. ಆದರೆ ಜನ ಬುದ್ದಿವಂತರಿದ್ದಾರೆ. ಇಂತಹ ತಂತ್ರಗಳು ಜನರಿಗೆ ಅರ್ಥವಾಗುತ್ತವೆ ಎಂದು ಜೆಡಿಎಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

RELATED TOPICS:
English summary :Siddaramaiah

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...