ಆನ್‍ಲೈನ್ ಬೆಟ್ಟಿಂಗ್ ದಂಧೆ, ಆರೋಪಿಗಳ ಬಂಧನ | ಜನತಾ ನ್ಯೂಸ್

09 Oct 2021
535

ಬೆಂಗಳೂರು : ನಗರದಲ್ಲಿ ಆನ್‍ಲೈನ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಕೊಲ್ಕತ್ತ ನೈಟ್ ರೈಡರ್ಸ್ ಹಾಗೂ ರಾಜಸ್ತಾನ್ ರಾಯಲ್ಸ್ ಪಂದ್ಯದ ವೇಳೆ ಬೆಟ್ಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದರು. ಇದರ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಯಿತು.

ಬೆಂಗಳೂರು ನಗರದಲ್ಲಿ ಆನ್‍ಲೈನ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ 10ಲಕ್ಷದ 41 ಸಾವಿರ ರೂ ಮೌಲ್ಯದ ಕಾರು 59 ಸಾವಿರ ನಗದು ಒಂದು ಕೋರು ಒಂದು ಬೈಕ್ ಸೆರಿದಂತೆ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

ಕರ್ನಾಟಕ ಸ್ಟೇಟ್ ಪೊಲೀಸ್ ಆಕ್ಟ್ ಅಡಿ ದಾಖಲಾಗಿರುವ ಮೊದಲ ಪ್ರಕರಣ ಇದಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

RELATED TOPICS:
English summary :Bangalore

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...