Mon,May20,2024
ಕನ್ನಡ / English

ಭಾರತದ ಪ್ರತಿಕ್ರಿಯೆ ಬೆನ್ನಲ್ಲೇ ಭಾರತೀಯ ಪ್ರಯಾಣಿಕರಿಗೆ ಕ್ವಾರನ್ಟಿನ್ ನಿಯಮ ಸಡಿಲಿಕೆ ಮಾಡಿದ ಯುಕೆ | ಜನತಾ ನ್ಯೂಸ್

09 Oct 2021
2855

ನವದೆಹಲಿ : ಯುಕೆ(ಇಂಗ್ಲೆಂಡ್)ಯಿಂದ ಆಗಮಿಸಿದ ಪ್ರಯಾಣಿಕರಿಗೆ ಭಾರತವು 10 ದಿನಗಳ ಕಡ್ಡಾಯ ಕ್ವಾರನ್ಟಿನ್ ಘೋಷಿಸಿದ ಕೆಲವು ದಿನಗಳ ನಂತರ, ತನ್ನ ತಪ್ಪನ್ನು ಸರಿ ಪಡಿಸಿಕೊಂಡಿರುವ ಯುಕೆ ಭಾರತದ ಲಸಿಕೆ ಪ್ರಮಾಣಪತ್ರವನ್ನು ಅಕ್ಟೋಬರ್ 11ರಿಂದ ಸ್ವೀಕರಿಸುವುದಾಗಿ ಘೋಷಿಸಿದೆ. ಭಾರತದಲ್ಲಿನ ಯುಕೆ ಹೈ ಕಮಿಷನರ್ ಭಾರತೀಯರಿಗೆ ನಿಯಮಗಳ ಸಡಿಲಿಕೆ ಘೋಷಿಸಿದ್ದಾರೆ.

ಯುಕೆ ನೀತಿಗೆ ತಕ್ಕಶಾಸ್ತಿ ಎಂಬಂತೆ ಭಾರತ ಸರ್ಕಾರ, ಭಾರತಕ್ಕೆ ಆಗಮಿಸುವ ಎಲ್ಲಾ ಯುಕೆ ಪ್ರಜೆಗಳ ಮೇಲೆ ಭಾರತವು ಕಡ್ಡಾಯ ಕ್ವಾರನ್ಟಿನ್ ಹೇರಿತ್ತು. ಈ ಹೊಸ ನಿಯಮಗಳು ಅಕ್ಟೋಬರ್ 4ರಿಂದ ಜಾರಿಗೆ ಬಂದಿವೆ ಮತ್ತು ಪ್ರಯಾಣಿಕರ ವ್ಯಾಕ್ಸಿನೇಷನ್ ಸ್ಥಿತಿಯ ಹೊರತಾಗಿಯೂ ಅನ್ವಯಿಸಲಾಗುತ್ತದೆ.

ಯುಕೆ ದೇಶವು ತನ್ನ ಪ್ರಯಾಣ ನೀತಿಯನ್ನು ಬದಲಾಯಿಸದಿದ್ದರೆ ಪ್ರತಿಯಾಗಿ ತಕ್ಕ ಕ್ರಮಗಳನ್ನು ವಿಧಿಸುವುದಾಗಿ ಭಾರತ ಈ ಹಿಂದೆ ಯುಕೆಗೆ ಎಚ್ಚರಿಕೆ ನೀಡಿತ್ತು. ಯುಕೆಯಲ್ಲಿನ ಹಿಂದಿನ ನಿಯಮಗಳ ಪ್ರಕಾರ, ಕೋವಿಶೀಲ್ಡ್‌ನ ಎರಡು ಡೋಸ್‌ಗಳೊಂದಿಗೆ ಲಸಿಕೆ ಹಾಕಿದ ಭಾರತೀಯರನ್ನು ಲಸಿಕೆ ಹಾಕಿಲ್ಲ ಎಂದು ಪರಿಗಣಿಸಲಾಗುತ್ತಿತ್ತು.

RELATED TOPICS:
English summary :UK announced relaxation for Indian passengers after Indian Govt action

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...