ಅಣ್ಣನ ಮಗಳ ಬೆತ್ತಲೆ ದೃಶ್ಯ ಸೆರೆಹಿಡಿದು, ಅತ್ಯಾಚಾರ ಎಸಗಿದ್ದ ಆರೋಪಿ ಬಂಧನ! | ಜನತಾ ನ್ಯೂಸ್

10 Oct 2021
509

ಶಿವಮೊಗ್ಗ : ಸ್ವಂತ ಅಣ್ಣನ ಅಪ್ರಾಪ್ತ ಮಗಳ ಬೆತ್ತಲೆ ದೃಶ್ಯವನ್ನ ಮೊಬೈಲ್​ನಲ್ಲಿ ಸೆರೆ ಹಿಡಿದು ಲೈಂಗಿಕ ಕಿರುಕುಳ ಕೊಟ್ಟು ಅತ್ಯಾಚಾರ ಎಸಗಿ ಪರಾರಿ ಆಗಿದ್ದ ಚಿಕ್ಕಪ್ಪನನ್ನು ಸೊರಬ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಣ್ಣನ ಮಗಳ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿ, ಅವಳ ಖಾಸಗಿ ವಿಡಿಯೋ ಮಾಡಿಕೊಂಡಿದ್ದ ಅಲ್ಲದೇ, ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಮಗಳ ಅಶ್ಲೀಲ ದೃಶ್ಯವನ್ನ ಸಾಮಾಜಿಕ ಜಾಲಣದಲ್ಲೂ ಹರಿಯಬಿಟ್ಟು ವಿಕೃತಿ ಮೆರೆದಿದ್ದಾನೆ.

ತೇಜಪ್ಪ(38) ಎಂಬಾತ 3 ದಿನದ ಹಿಂದೆ ಈತ ಅಣ್ಣನ ಮಗಳನ್ನ ತನ್ನ ಮನೆಗೆ ಕರೆಸಿಕೊಂಡಿದ್ದ. ಅಪ್ರಾಪ್ತ ಮಗಳ ಅಶ್ಲೀಲ‌ ದೃಶ್ಯವನ್ನ ಚಿತ್ರೀಕರಣ ಮಾಡಿದ್ದ ಚಿಕ್ಕಪ್ಪ, ಬಳಿಕ ಬಳಿಕ ಲೈಂಗಿಕ ಕಿರುಕುಳ ನೀಡಿ ಅದನ್ನೂ ಚಿತ್ರೀಕರಣ ಮಾಡಿಕೊಂಡಿದ್ದ. ಬಳಿಕ ಈ ಎಲ್ಲ ವಿಡಿಯೋಗಳನ್ನೂ ಸಾಮಾಜಿಕ‌ ಜಾಲತಾಣದಲ್ಲಿ‌ ಹಾಕಿದ್ದ.

ಈ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತಯೇ ಆರೋಪಿ ಪರಾರಿಯಾಗಿದ್ದನು. ಸೊರಬ ಪೊಲೀಸರು ಬಲೆ ಬಿಸಿ ಆರೋಪಿಯನ್ನು ಬಂಧಿಸಿದ್ದಾರೆ.

RELATED TOPICS:
English summary :Shivamogga

ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#

ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#

ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#

ನ್ಯೂಸ್ MORE NEWS...