Sun,May19,2024
ಕನ್ನಡ / English

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ! | ಜನತಾ ನ್ಯೂಸ್

10 Oct 2021
3396

ಶಿವಮೊಗ್ಗ : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಹತ್ತು ವರ್ಷ ಜೈಲು ಹಾಗೂ ಹತ್ತು ಸಾವಿರ ರೂಪಾಯಿ‌ ದಂಡ ವಿಧಿಸಿ ಪೋಕ್ಸೋ ನ್ಯಾಯಾಲಯ ಆದೇಶ ನೀಡಿದೆ.

ಮನ್ಸೂರ್ ಎಂಬಾತ 2019ರಲ್ಲಿ 16 ವರ್ಷದ ಅಪ್ರಾಪ್ತೆಯನ್ನ ಟಿವಿ ನೋಡುವ ನೆಪದಲ್ಲಿ ಮನಗೆ ಕರೆದು ಆಕೆ ಮೇಲೆ ಅತ್ಯಾಚಾರ ಎಸಗಿದ್ದ. ಈ ವಿಷಯವನ್ನ ಯಾರಿಗೂ ಹೇಳದಂತೆ ಬಾಲಕಿಗೆ ಜೀವ ಬೆದರಿಕೆ ಹಾಕಿದ್ದಲ್ಲದೆ ಬೀಡಿಯಿಂದ‌ ಆಕೆಯ ಬಲಗೈ ಸುಟ್ಟಿದ್ದ. ಈ ಬಗ್ಗೆ 2019ರಲ್ಲಿ ಶಿವಮೊಗ್ಗ ಮಹಿಳಾ‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿತ್ತು.

ಪ್ರಕರಣ‌ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ ಪಿಐ ಅಭಯಪ್ರಕಾಶ್ ಸೋಮನಾಳ್‌ ಅವರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ‌ ನಡೆಸಿದ ನ್ಯಾಯಾಧೀಶ‌ ದಯಾನಂದ್ ಅವರು ಆರೋಪಿ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ‌ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

RELATED TOPICS:
English summary :Shivamogga

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...