Sat,Apr27,2024
ಕನ್ನಡ / English

₹50 ಲಕ್ಷಕ್ಕಾಗಿ ಫಿಲ್ಮಿ ಸ್ಟೈಲ್‌ನಲ್ಲಿ ಉದ್ಯಮಿಯ ಅಪಹರಿಸಿ ಸಿಕ್ಕಿಬಿದ್ದ ನಿರ್ಮಾಪಕ! | ಜನತಾ ನ್ಯೂಸ್

10 Oct 2021
2720

ಬೆಂಗಳೂರು : ನಿರ್ಮಾಪಕನೊಬ್ಬ ತಾನೂ ಐಟಿ ಅಧಿಕಾರಿ ಎಂದು ಹೇಳಿಕೊಂಡು ಸಿನಿಮೀಯ ರೀತಿಯಲ್ಲಿ ಉದ್ಯಮಿಯ ಅಪಹರಣ ಮಾಡಲು ಹೋಗಿ ಸಿಕ್ಕಿಬಿದ್ದಿದ್ದಾರೆ.

ಪಕ್ಕಾ ಸಿನಿಮಾ ಶೈಲಿಯಲ್ಲೇ ಹಾಡ ಹಗಲೇ ವ್ಯಾಪಾರಿಯ ಅಪಹರಣ ಮಾಡಿದ್ದರು. ಮಹಾಲಕ್ಷ್ಮಿ ಲೇಔಟ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಐಟಿ ಅಧಿಕಾರಿಗಳ ವೇಷ ಧರಿಸಿ ಶ್ರೀನಿವಾಸನ್​​ ಕಿಡ್ನಾಪ್ ಮಾಡಲಾಗಿತ್ತು.

ಶ್ರೀನಿವಾಸನ್ ಬಳಿ ಕೋಟ್ಯಂತರ ರೂಪಾಯಿ ದುಡ್ಡು ಇರುವುದು ಗೊತ್ತಾಗಿ, ತಮ್ಮ ಸ್ಕೆಚ್‌ನಂತೆ ಪ್ರಕ್ರಿಯೆ ಶುರು ಮಾಡಿದ್ದಾರೆ. ಐಟಿ ಅಧಿಕಾರಿಗಳಂತೆ ವೇಷಭೂಷಣ ತೊಟ್ಟಿದ್ದಾರೆ. ಅದರಂತೆ ಸೆಪ್ಟೆಂಬರ್ 30 ರಂದು ಶ್ರೀನಿವಾಸನ್ ಅವರ ಕಾರನ್ನು ಅಡ್ಡಗಟ್ಟಿದ ಇವರು, ಅವರನ್ನು ಅಪಹರಿಸಿಕೊಂಡು ನಿರ್ಜನ ಪ್ರದೇಶಕ್ಕೆ ಹೋಗಿದ್ದಾರೆ. ಅಲ್ಲಿ ಅವರನ್ನು ಕೆಳಕ್ಕೆ ಇಳಿಸಿ, "ನಿಮ್ಮ ಬಗ್ಗೆ ತೆರಿಗೆ ವಂಚನೆ ದೂರುಗಳು ಬಂದಿವೆ. ಒಂದೂವರೆ ಕೋಟಿ ಟ್ಯಾಕ್ಸ್ ವಂಚನೆ ಮಾಡಿರುವ ಬಗ್ಗೆ ನಮ್ಮಲ್ಲಿ ಸಾಕ್ಷ್ಯಾಧಾರಗಳು ಇವೆ. 50 ಲಕ್ಷ ರೂ. ಹಣ ನೀಡದೇ ಇದ್ದರೆ, ಕೇಸ್ ಹಾಕಿ ಒಳಗೆ ಹಾಕುತ್ತೇವೆ" ಎಂದಿದ್ದಾರೆ.

ಶಶಿಕುಮಾರ್​​​ ತಂಡ 50 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿತ್ತು. ಇಪ್ಪತ್ತು ಲಕ್ಷಕ್ಕೆ ಡೀಲ್ ಮಾಡಿಕೊಂಡು ಕಳುಹಿಸಿದ್ದಾರೆ. ಶ್ರೀನಿವಾಸನ್‌ ಅವರು ಪೊಲೀಸರಿಗೆ ಕೂಡಲೇ ದೂರು ನೀಡಿದ್ದಾರೆ. ಇದರ ಬೆನ್ನಟ್ಟಿ ಹೋಗಿರುವ ಪೊಲೀಸರು ಶಶಿಕುಮಾರ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

RELATED TOPICS:
English summary :Bangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...