ಧರ್ಮಾಧಾರಿತ ನಾಗರಿಕ ಹತ್ಯೆಯಲ್ಲಿ ಭಾಗಿಯಾದ ಭಯೋತ್ಪಾದಕನನ್ನು ತಟಸ್ಥಗೊಳಿಸಿದ ಭಾರತೀಯ ಪಡೆ | ಜನತಾ ನ್ಯೂಸ್

11 Oct 2021
424

ಅನಂತನಾಗ್ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಮತ್ತು ಬಂಡಿಪೋರಾದಲ್ಲಿ ನಿನ್ನೆ ರಾತ್ರಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಇಬ್ಬರು ಭಯೋತ್ಪಾದಕರನ್ನು ತಟಸ್ಥ ಮಾಡಲಾಗಿದೆ.

ಬಂಡಿಪೋರಾ ಜಿಲ್ಲೆಯಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಇತ್ತೀಚೆಗೆ ಶಹಗುಂಡದಲ್ಲಿ ನಡೆದ ಧರ್ಮಾಧಾರಿತ ನಾಗರಿಕ ಹತ್ಯೆಯಲ್ಲಿ ಭಾಗಿಯಾದ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ, ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಭಯೋತ್ಪಾದಕರಲ್ಲಿ ಒಬ್ಬನನ್ನು ಇಮ್ತಿಯಾಜ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ, ಅವರು ಇತ್ತೀಚಿನ ನಾಗರಿಕ ಹತ್ಯೆಯಲ್ಲಿದ್ದರು, ಎಂದು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಭಯೋತ್ಪಾದಕ ಇಮ್ತಿಯಾಜ್ ಅಹ್ಮದ್ ದಾರ್ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಎಲ್‌ಇಟಿ(ಟಿಆರ್‌ಎಫ್) ಗೆ ಸಂಬಂಧ ಹೊಂದಿದ್ದಾನೆ.

"ಕೊಲ್ಲಲ್ಪಟ್ಟ ಭಯೋತ್ಪಾದಕನನ್ನು ಇಮ್ತಿಯಾಜ್ ಅಹ್ಮದ್ ದಾರ್ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಎಲ್‌ಇಟಿ(ಟಿಆರ್‌ಎಫ್) ನೊಂದಿಗೆ ಗುರುತಿಸಲಾಗಿದೆ. ಅವರು ಇತ್ತೀಚೆಗೆ ಶಹಗುಂಡ್ ಬಂಡಿಪೋರಾದಲ್ಲಿ ನಡೆದ ನಾಗರಿಕ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ" ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

RELATED TOPICS:
English summary :Religion based civilian killer terrorist been neutralized by Indian force

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...