ಬೆಂಗಳೂರಿನಲ್ಲಿ ಸಿಡಿಲು ಬಡಿದು ತಂದೆ ಸಾವು, ಮಗನಿಗೆ ಗಂಭೀರ ಗಾಯ! | ಜನತಾ ನ್ಯೂಸ್

11 Oct 2021
412

ಬೆಂಗಳೂರು : ನಗರದಲ್ಲಿ ಸಿಡಿಲು ಬಡಿದು ತಂದೆ ಸಾವನಪ್ಪಿದರೆ, ಮಗನಿಗೆ ಗಂಭೀರ ಗಾಯಗೊಂಡ ಘಟನೆ ನೈಸ್ ರೋಡ್‌ನಲ್ಲಿ ನಡೆದಿದೆ.

ತಿಪ್ಪೇ ಸ್ವಾಮಿ (46) ಮೃತ ವ್ಯಕ್ತಿ, ಅವರ ಪುತ್ರ ಚಿದಾನಂದ್ (22) ಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಟಿ.ದಾಸರಹಳ್ಳಿಯ ನಿವಾಸಿಯಾಗಿರುವ ತಿಪ್ಪೇಸ್ವಾಮಿ ಅವರು ಸಂಬಂಧಿಕರ ಮನೆಗೆ ತೆರಳಿದ್ದರು.

ಕಾರ್ಯಕ್ರಮ ಮುಗಿಸಿಕೊಂಡು ನೈಸ್ ರಸ್ತೆಯಲ್ಲಿ ವಾಪಸ್ ಬರುವಾಗ ಮಳೆ ಬಂತು, ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಿದ್ದರು. ಈ ವೇಳೆ ಸಿಡಿಲು ಬಡಿದಿದ್ದರಿಂದ ತಿಪ್ಪೇಸ್ವಾಮಿ ಅವರು ಸ್ಥಳದಲ್ಲೇ ಮೃತಪಟ್ಟಿದ್ಧಾರೆ. ಅವರ ಪುತ್ರ ಚಿದಾನಂದ್ ಗೆ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಚಿದಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

RELATED TOPICS:
English summary :Bangalore

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...