Thu,May09,2024
ಕನ್ನಡ / English

ರೈಲಿನಲ್ಲಿ ಮರೆತು ಹೋಗಿದ್ದ ₹7.31 ಲಕ್ಷ ಮೌಲ್ಯದ ವಸ್ತುಗಳಿದ್ದ ಬ್ಯಾಗ್‌! | ಜನತಾ ನ್ಯೂಸ್

11 Oct 2021
2142

ದಾವಣಗೆರೆ : ರೈಲಿನಲ್ಲಿ ಮರೆತು ಹೋಗಿದ್ದ ಸುಮಾರು ₹7.31 ಲಕ್ಷ ಮೌಲ್ಯದ ವಸ್ತುಗಳನ್ನ ರೈಲ್ವೆ ಭದ್ರತಾ ಪಡೆ ಸಿಬ್ಬಂದಿ ಬ್ಯಾಗ್​ನ ವಾರಸುದಾರರಿಗೆ ವಾಪಸ್ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಂಬಳೂರು ಗ್ರಾಮದ ನಿವಾಸಿ ಶ್ರೀನಿವಾಸರಾಜ್ ದಂಪತಿ ಮೈಸೂರು-ಸೊಲ್ಲಾಪುರ ಎಕ್ಸ್​​ಪ್ರೆಸ್​​​ನಲ್ಲಿ ಪ್ರಯಾಣಿಸುವಾಗ ತಮ್ಮ ಬ್ಯಾಗ್​ ಬಿಟ್ಟು ಹೋಗಿದ್ದರು. ಹರಿಹರದಲ್ಲಿ ಇಳಿದು ಬರುವಾಗ ಟ್ರೈನ್ ನಲ್ಲಿ ಬ್ಯಾಗ್ ಬಿಟ್ಟಿದ್ದು ನೆನಪಾಗಿ ರೇಲ್ವೆ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.

ಬ್ಯಾಗ್​ನಲ್ಲಿ 154 ಗ್ರಾಂ ಚಿನ್ನ, 100 ಗ್ರಾಂ ಬೆಳ್ಳಿ, ಒಂದು ಮೊಬೈಲ್ ಸೇರಿ ಸುಮಾರು 7.31 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಪತ್ತೆಯಾಗಿದೆ. ಮಾಹಿತಿ ಪಡೆದು ಶೋಧ ನಡೆಸಿದ ಸಿಬ್ಬಂದಿ ಬ್ಯಾಗ್ ಅನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿತ್ತಲ್ಲದೇ ಅದನ್ನ ಶ್ರೀನಿವಾಸರಾಜ್​ಗೆ ತಲುಪಿಸಿದ್ದಾರೆ.

RELATED TOPICS:
English summary :Davanagere

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...