ಬೆಂಗಳೂರಿನಲ್ಲಿ ಭಾರಿ ಮಳೆಗೆ ಶೇಷಾದ್ರಿಪುರಂ - ಮೆಜೆಸ್ಟಿಕ್ ಬಸ್ ನಿಲ್ದಾಣದ ಮಾರ್ಗ ಮಧ್ಯೆ ಗೋಡೆ ಕುಸಿತ! | ಜನತಾ ನ್ಯೂಸ್

11 Oct 2021
355

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರಿ ಮಳೆ ಹಿನ್ನೆಲೆ ಮೆಜೆಸ್ಟಿಕ್ ಸಮೀಪ ಮುಖ್ಯ ರಸ್ತೆಯಲ್ಲಿ ಬೃಹತ್ ಗೋಡೆ ಕುಸಿದಿರುವ ಘಟನೆ ನಡೆದಿದೆ. ಶೇಷಾದ್ರಿಪುರಂನಿಂದ ಮೆಜೆಸ್ಟಿಕ್‌ಗೆ ತೆರಳುವ ಮುಖ್ಯ ರಸ್ತೆಯಲ್ಲಿ ಬೃಹತ್ ಗೋಡೆಯೊಂದು ಕುಸಿದಿದ್ದು ಆತಂಕ ಹೆಚ್ಚಾಗಿದೆ.

ಶೇಷಾದ್ರಿಪುರಂನಿಂದ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ತೆರಳುವ ಮಾರ್ಗದ ರೈಲ್ವೆ‌ ಸೇತುವೆ ಪಕ್ಕದಲ್ಲಿ ಗೋಡೆಯೊಂದು ಕುಸಿದಿದೆ. ಹೀಗಾಗಿ ಗೋಡೆ ಮೇಲೆ ನಿರ್ಮಿಸಲಾದ ಮನೆ ಸಹ ಕುಸಿಯುವ ಆತಂಕ ಹೆಚ್ಚಾಗಿದೆ. ಇದರಿಂದಾಗಿ ಗೋಡೆ‌ ಮೇಲೆ ನಿರ್ಮಾಣವಾಗಿರುವ ಕಟ್ಟಡಗಳಲ್ಲಿ ವಾಸ ಇರುವವರಿಗೆ ಆತಂಕ ಸೃಷ್ಟಿಯಾಗಿದೆ.

ಗೋಡೆ ಕುಸಿದ ನಂತರ ಸ್ಥಳಕ್ಕೆ ಭೇಟಿ ನೀಡಿದ ಬಿಬಿಎಂಪಿ ಪೂರ್ವ ವಿಭಾಗದ ಚೀಫ್ ಇಂಜಿನಿಯರ್ ಮಾರ್ಕಂಡೇಯ, ಪರಿಶೀಲನೆ ನಡೆಸಿ, ಎರಡು ಬಾರಿ ಇದೇ ರೀತಿ ಘಟನೆ ನಡೆದಿದೆ. ಈ ಹಿಂದೆಯೂ ಮನೆಯ ಮೂಲೆ ಕುಸಿದಿತ್ತು. ಈಗಲೂ ಮತ್ತೊಮ್ಮೆ ಗೋಡೆ ಕುಸಿದಿದೆ. ಮೇಲೆ ಇರುವ ಮನೆಗಳನ್ನುಲ್ಲಿ ವಾಸವಿರುವ ಜನರನ್ನು ಖಾಲಿ ಮಾಡಿಸುತ್ತಿದ್ದೇವೆ. ವಾರ್ಡ್‌ಗೆ ಸಂಬಂಧಿಸಿದ ಅಧಿಕಾರಿಗಳು ಮನೆಯವರನ್ನು ಬೇರೆ ಕಡೆ ಸ್ಥಳಾಂತರ ಮಾಡುತ್ತಿದ್ದಾರೆ.

RELATED TOPICS:
English summary :Bangalore

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...