ಕೆರೆಗೆ ಹಾರಿ ಯುವತಿ ಆತ್ಮಹತ್ಯೆ, ಡೆತ್​ನೋಟ್​ನಲ್ಲಿ ನಾಲ್ವರ ಹೆಸರು ಉಲ್ಲೇಖ | ಜನತಾ ನ್ಯೂಸ್

11 Oct 2021
361

ಮಂಗಳೂರು : ಭಾನುವಾರ ರಾತ್ರಿ ನಾಪತ್ತೆಯಾಗಿದ್ದ ಯುವತಿಯೋರ್ವಳ ಶವ ಕೆರೆಯಲ್ಲಿ ಪತ್ತೆಯಾದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದಲ್ಲಿ ನಡೆದಿದೆ.

ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ರವರ ಮಗಳು ನಿಶ್ಮಿತಾ(22) ಮೃತ ದುರ್ದೈವಿ. ಡೆಂಟಲ್ ಕ್ಲಿನಿಕ್​ವೊಂದರಲ್ಲಿ ಕೆಲಸ‌ ಮಾಡುತ್ತಿದ್ದ ಯುವತಿ, ಭಾನುವಾರ ಸಂಜೆಯಿಂದ ನಾಪತ್ತೆಯಾಗಿದ್ದಳು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ವಿಟ್ಲದ ನೆತ್ರಕೆರೆಯಲ್ಲಿ ನಿಶ್ಮಿತಾಳ ಪತ್ತೆಯಾಗಿದೆ. ಸ್ಥಳದಲ್ಲಿ ಆಕೆಯ ಮೊಬೈಲ್​ ಮತ್ತು ಡೆತ್​ನೋಟ್ ಪತ್ತೆಯಾಗಿದೆ. ಡೆತ್​ನೋಟ್​ನಲ್ಲಿ ನಾಲ್ವರ ಹೆಸರನ್ನು ಬರೆದಿರುವ ನಿಶ್ಮಿತಾ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಇನ್ನು ತಿಳಿದು ಬರಬೇಕಿದೆ.

RELATED TOPICS:
English summary :Mangalore

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...