ವರಿಷ್ಠರು ಒಪ್ಪಿದರೆ ರಾಜ್ಯ ರಾಜಕಾರಣ ಪ್ರವೇಶಿಸುವೆ: ಬಿ.ವೈ.ರಾಘವೇಂದ್ರ | ಜನತಾ ನ್ಯೂಸ್

11 Oct 2021
529

ಶಿರಸಿ : ವರಿಷ್ಠರು ಮತ್ತು ಸಂಘಟನೆ ಒಪ್ಪಿದರೆ ರಾಜ್ಯ ರಾಜಕಾರಣ ಪ್ರವೇಶಿಸುತ್ತೇನೆ ಎಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಶಿರಸಿ ನಗರದ ಗೋಪಾಲಕೃಷ್ಣ ದೇವಸ್ಥಾನದ ಸಮುದಾಯ ಭವನ ಕಾಮಗಾರಿ ಭೂಮಿಪೂಜೆಗೆ ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ನಮ್ಮನ್ನು ಬಿಜೆಪಿ ಬೆಳೆಸಿದೆ. ಪಕ್ಷ ಎಂದಿಗೂ ನಮಗೆ ತಾಯಿಯಂತೆ. ಪಕ್ಷ ಮತ್ತು ವರಿಷ್ಠರು ಒಪ್ಪಿಗೆ ನೀಡಿ ಸೂಚಿಸಿದರೆ ರಾಜ್ಯ ರಾಜಕಾರಣಕ್ಕೆ ಬರುವುದಾಗಿ ತಿಳಿಸಿದರು.

ಯಡಿಯೂರಪ್ಪ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆದಿದ್ದು ರಾಜಕೀಯ ಷಡ್ಯಂತ್ರವಲ್ಲ. ಅದು ತನಿಖಾ ದಳಗಳ ಸಹಜ ಪ್ರಕ್ರಿಯೆ. ಯಡಿಯೂರಪ್ಪ ಅವರ ಕಚೇರಿಯಲ್ಲಿ ಉಮೇಶ ಎಂಬುವವರು ಹಲವು ವರ್ಷ ಕೆಲಸ ಮಾಡಿದ್ದು ನಿಜ. ಅವರ ತನಿಖೆ ಪಾರದರ್ಶಕವಾಗಿ ನಡೆಯಲಿದೆ. ಆ ಬಳಿಕ ಸತ್ಯಾಸತ್ಯತೆ ಸ್ಪಷ್ಟವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ರಾಘವೇಂದ್ರ ಹೇಳಿದರು.

ಪಕ್ಷವು ಯಡಿಯೂರಪ್ಪ ಅವರನ್ನು ಕಡೆಗಣಿಸುವ ಪ್ರಶ್ನೆಯೆ ಇಲ್ಲ, ಸಂಘಟನೆ ಅವರನ್ನು ಬೆಳೆಸಿದೆ. ಸಂಘಟನೆ ಹಾಗೂ ಪಕ್ಷದ ಹಿರಿಯ ನಾಯಕರೊಂದಿಗೆ ಪಕ್ಷ ಕಟ್ಟಲು ರಾಜ್ಯಾದ್ಯಂತ ಪ್ರವಾಸ ಮಾಡುತಿದ್ದಾರೆ. ಬೈ ಎಲಕ್ಷನ್‍ನಲ್ಲಿ ಎರಡೂ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಯಡಿಯೂರಪ್ಪನವರ ನೇತ್ರತ್ವದಲ್ಲಿ ಆಗಲಿದೆ ಎಂದು ಹೇಳಿದ್ದಾರೆ.

RELATED TOPICS:
English summary :BY Raghavendra

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#

ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#

2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#

ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...