Wed,May15,2024
ಕನ್ನಡ / English

ಪಾಕಿಸ್ತಾನದ ನಾಗರಿಕ ಉಗ್ರನನ್ನು, ಶಸ್ತ್ರಾಸ್ತ್ರದೊಂದಿಗೆ ಬಂಧನ : ನವರಾತ್ರಿ ಸಂದರ್ಭದ ಹುನ್ನಾರ ವಿಫಲ | ಜನತಾ ನ್ಯೂಸ್

12 Oct 2021
2132

ನವದೆಹಲಿ : ನವರಾತ್ರಿ ಹಬ್ಬದ ಸಂದರ್ಭದಲ್ಲಿ ದೊಡ್ಡ ಸಂಚನ್ನು ಹೊಂದಿದ ಪಾಕಿಸ್ತಾನದ ನಾಗರಿಕನನ್ನು ಭಯೋತ್ಪಾದಕನನ್ನು ದೆಹಲಿ ಪೋಲಿಸ್ ಸ್ಪೆಷಲ್ ಸೆಲ್ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತ ಭಯೋತ್ಪಾದಕನನ್ನು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನಿವಾಸಿ ಮೊಹಮ್ಮದ್ ಅಸ್ರಫ್ ಎಂದು ಗುರುತಿಸಲಾಗಿದೆ.

ರಾಷ್ಟ್ರ ರಾಜಧಾನಿಯ ಲಕ್ಷ್ಮಿ ನಗರದ ರಮೇಶ್ ಪಾರ್ಕ್ ದಲ್ಲಿ ಆತ ಭಾರತೀಯ ಪ್ರಜೆಯ ನಕಲಿ ಐಡಿಯೊಂದಿಗೆ ವಾಸಿಸುತ್ತಿದ್ದ ಎಂಬ ಆತಂಕಕಾರಿ ವಿಷಯ ಬಯಲಾಗಿದೆ.

ಒಂದು ಹೆಚ್ಚುವರಿ ಮ್ಯಾಗಜಿನ್ ಮತ್ತು 60 ಸುತ್ತುಗಳಿರುವ ಒಂದು ಎಕೆ-47 ರೈಫಲ್, ಒಂದು ಹ್ಯಾಂಡ್ ಗ್ರೆನೇಡ್, 2 ಅತ್ಯಾಧುನಿಕ ಪಿಸ್ತೂಲ್‌ಗಳೊಂದಿಗೆ 50 ಸುತ್ತು ವಶಪಡಿಸಿಕೊಳ್ಳಲಾಗಿದೆ.

ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜಧಾನಿಯಲ್ಲಿ ಭಾರಿ ಪ್ರಮಾಣದ ಅನಾಹುತ ನಡೆಸುವ ಪಾಕಿಸ್ತಾನದ ಸಂಚನ್ನು ಈ ಮೂಲಕ ವಿಫಲಗೊಳಿಸಿದಂತಾಗಿದೆ.

ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯಿದೆ, ಸ್ಫೋಟಕ ಕಾಯ್ದೆ, ಶಸ್ತ್ರಾಸ್ತ್ರ ಕಾಯ್ದೆ ಸೇರಿದಂತೆ ಬಂಧಿತನ ವಿರುದ್ಧದ ಇತರ ನಿಬಂಧನೆಗಳನ್ನು ಅನ್ವಯಿಸಲಾಗಿದೆ. ದೆಹಲಿಯ ಲಕ್ಷ್ಮಿ ನಗರದ ರಮೇಶ್ ಪಾರ್ಕ್‌ನಲ್ಲಿ ಅವರ ಪ್ರಸ್ತುತ ವಿಳಾಸದಲ್ಲಿ ಹುಡುಕಾಟ ಮುಂದುವರೆದಿದೆ.

RELATED TOPICS:
English summary :Pakistan citizen terrorist with arms arrested : Major terror plan averted

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...