ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಲಸಿಕಾಕರಣದಿಂದ ಕರೊನಾ ಸೋಂಕಿತರ ಸಂಖ್ಯೆ ಇಳಿಕೆ! | ಜನತಾ ನ್ಯೂಸ್

12 Oct 2021
422

ಬೆಂಗಳೂರು : ನಮ್ಮ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಲಸಿಕಾಕರಣ ಆಗಿದೆ. ಕೋವಿಡ್ ಸಂಪೂರ್ಣ ಕಡಿಮೆ ಆಗಿದೆ ಅಂತಾ ನಾನು ಹೇಳೋದಿಲ್ಲ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಂಗಳವಾರ ಸುದ್ದಿಗಾರರ ಜತೆಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಶೇ.83 ಜನರಿಗೆ ಮೊದಲ, ಶೇ.38 ಜನರಿಗೆ ಎರಡನೇ ಡೋಸ್ ಲಸಿಕೆ ಹಾಕಿದ್ದೇವೆ. ಇದರಿಂದಾಗಿ ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿದ್ದು, ನೆರೆಯ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಸೋಂಕು ಪ್ರಕರಣಗಳು ಹೆಚ್ಚಿದ್ದರೂ ನಮ್ಮ ರಾಜ್ಯದಲ್ಲಿ ನಿಯಂತ್ರಣದಲ್ಲಿದೆ ಎಂದರು.

ವಿಶ್ವದಿಂದ ಸಂಪೂರ್ಣವಾಗಿ ಕೋವಿಡ್ ಹೊರ ಹಾಕುವವರೆಗೂ ಕೊವಿಡ್ ಮುಕ್ತ ಅಂತಾ ಹೇಳೋಕಾಗಲ್ಲ. ನಮ್ಮ ರಾಜ್ಯ, ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ‌ಲಸಿಕಾಕರಣ ಆಗಿದೆ. ಹಾಗಾಗಿ, ನಾವು ಸ್ವಲ್ಪ ನೆಮ್ಮದಿಯಾಗಿದ್ದೇವೆ ಎಂದರು.

1 ರಿಂದ 5ನೇ ತರಗತಿ ಮಕ್ಕಳಿಗೆ ಶಾಲೆ ತೆರೆಯುವ ಬಗ್ಗೆ ತಜ್ಞರ ಜತೆ ಸಿಎಂ ಸಭೆಗೆ ದಿನಾಂಕ‌ ನಿಗದಿ ಮಾಡಲಾಗುವುದು. ದಿನಾಂಕ ನಿಗದಿ ಮಾಡಿದ ಮೇಲೆ ನಾನು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳು ಸಭೆ ಮಾಡ್ತೇವೆ. ಸಭೆಯಲ್ಲಿ ಈ ಕುರಿತು ನಿರ್ಧಾರ ಮಾಡುತ್ತೇವೆ ಎಂದು ಸುಧಾಕರ್​ ಹೇಳಿದರು.

RELATED TOPICS:
English summary :Sudhakar

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...