ಸಾರಿಗೆ ಬಸ್ ಹರಿದು ತಾಯಿ-ಮಗ ಸ್ಥಳದಲ್ಲೇ ಸಾವು! | ಜನತಾ ನ್ಯೂಸ್

12 Oct 2021
417

ದಕ್ಷಿಣ ಕನ್ನಡ : ಬಸ್ ಹರಿದು ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿ ಸಂಭವಿಸಿದೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿ ಶಾಹಿದಾ (25), ಶಾಹೀಲ್ (1) ಎಂದು ಗುರುತಿಸಲಾಗಿದೆ.

ಗೇರುಕಟ್ಟೆಯ ತಾಯಿ ಮನೆಗೆ ಮಗನ ಜತೆ ಬಂದಿದ್ದ ಶಾಹಿದಾ ಮಂಗಳವಾರ ಬೆಳಗ್ಗೆ ಪುತ್ತೂರಿಗೆ ವೈದ್ಯರನ್ನ ಭೇಟಿ ಮಾಡಲು ಹೋಗುತ್ತಿದ್ದರು.

ಈ ವೇಳೆ ಬಸ್ ನಿಲ್ದಾಣದ ತಿರುವಿನ ಬಳಿಯೇ ಇರುವ ನಂದಿನಿ ಹಾಲಿನ ಬೂತ್​ನ ಎದುರಿನಿಂದ ಮತ್ತೊಂದು ಕಡೆಗೆ ಮಗುವಿನ ಶಾಹಿದಾ ದಾಟಿದ್ದು, ಯಮದೂತನಂತೆ ಅತಿ ವೇಗವಾಗಿ ಬಸ್​ ನಿಲ್ದಾಣಕ್ಕೆ ಬಂದ ಬಸ್ ತಾಯಿ-ಮಗುವಿನ ತಲೆ ಮೇಲೆ ಹರಿದಿದೆ. ತಲೆ ನಜ್ಜುಗುಜ್ಜಾಗಿದ್ದು, ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಉಪ್ಪಿನಗಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Dakshina kannada

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...