Tue,May21,2024
ಕನ್ನಡ / English

6ನೇ ವೇತನ ಆಯೋಗ, ಆರೋಗ್ಯ ವಿಮೆ ಜಾರಿಗೆ ಕ್ರಮ: ಶಶಿಕಲಾ ಜೊಲ್ಲೆ | ಜನತಾ ನ್ಯೂಸ್

12 Oct 2021
3702

ಬೆಂಗಳೂರು : ಮುಜರಾಯಿ ಇಲಾಖೆಯ ದೇವಾಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಸರ್ಕಾರ ದಸರಾ ಹಬ್ಬದ ಉಡುಗೊರೆ ನೀಡಿದೆ.

ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಪ್ ‌ ಸಚಿವರಾದ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ.

ನೌಕರರು ಹಾಗೂ ಅರ್ಚಕರಿಗೆ 6ನೇ ವೇತನ ಆಯೋಗದ ವೇತನ ದೊರಕಿಸಿ ಕೊಡುವಂತೆ ಅರ್ಚಕರಿಂದ ಬಹಳ ದಿನಗಳಿಂದ ಬೇಡಿಕೆ ಇತ್ತು. ಇದೀಗ ಸಿಎಂ ಜೊತೆ ಚರ್ಚಿಸಿ ಅರ್ಚರಿಕರಿಗೆ 6ನೇ ವೇತನ ಆಯೋಗದ ವೇತನ ನೀಡಲು ತೀರ್ಮಾನಿಸಿದ್ದೇನೆ. ಕೆಲವು ಷರತ್ತುಗಳನ್ನು ವಿಧಿಸಿ, ದೇವಾಲಯದ ವಾರ್ಷಿಕ ಆದಾಯದಲ್ಲಿ ನೌಕರರ ವೇತನ ಶೇ.35ರಷ್ಟು ಮೀರದಂತೆ ನೌಕರರನ್ನು 6ನೇ ವೇತನ ಆಯೋಗದ ವ್ಯಾಪ್ತಿಗೆ ಒಳಪಡುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಇದರಿಂದ ಮುಜರಾಯಿ ಇಲಾಖೆಯ ಎ ಮತ್ತು ಬಿ ದರ್ಜೆ ದೇವಾಲಯಗಳ ಸುಮಾರು 1,034 ಸಿಬ್ಬಂದಿಗೆ ಪ್ರಯೋಜನವಾಗಲಿದೆ. ಇದಕ್ಕೆ 20 ಕೋಟಿ ರೂ. ವೆಚ್ಚವಾಗಲಿದೆ. ಇದನ್ನ ಆಯಾ ದೇವಸ್ಥಾನಗಳ ನಿಧಿಯಿಂದ ಒದಗಿಸಲಾಗುವುದು.

ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ ಎಂದರು.ಸಿ ದರ್ಜೆಯ ದೇವಸ್ಥಾನಗಳ ಅರ್ಚಕರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನ ಪ್ರಕಾರ ವೇತನ ನೀಡುಲಾಗುತ್ತದೆಯೇ ಎಂಬ ಪ್ರಶ್ನೆಗೆ, ಸಿ ದರ್ಜೆಯ ಬಹುತೇಕ ದೇವಸ್ಥಾನಗಳಲ್ಲಿ ಖಾಯಂ ಅರ್ಚಕರು ಇರುವುದಿಲ್ಲ.

ಈ ಬಗ್ಗೆ ಎಲ್ಲ ದೇವಸ್ಥಾಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯ ಸಮಸ್ಯೆಗೆ ಒಳಗಾದರೆ ಅವರಿಗೆ ರಕ್ಷಣೆ ಒದಗಿಸಲು ವಿನೂತನ ವಿಮೆ ಯೋಜನೆ ಜಾರಿಗೊಳಿಸಲು ತೀರ್ಮಾನಿಸಲಾಗಿದೆ.

ಅರ್ಚಕರು ಹಾಗೂ ಇಲಾಖೆ ನೌಕರರಿಗೆ ವಿಮೆ ಜಾರಿಗೆ ತರಲು ತೀರ್ಮಾನಿಸಲಾಗಿದೆ. ಇದರಿಂದ ಮುಜರಾಯಿ ಇಲಾಖೆಯ ಸುಮಾರು 37,000 ಸಿಬ್ಬಂದಿಗೆ ಪ್ರಯೋಜನವಾಗಲಿದೆ. ಎಲ್ಲಾ ದೇವಸ್ಥಾನಗಳಿಗೆ ತಸ್ತಿಕ ಹಣ 19 ಕೋಟಿ ರೂ. ಬಾಕಿ ಇದ್ದು, ಶೀಘ್ರವೇ ಅದನ್ನ ಬಿಡುಗಡೆ ಮಾಡಲಾಗುವುದು ಎಂದರು.

ಇದರಿಂದ ಮುಜರಾಯಿ ಇಲಾಖೆಯ ಸುಮಾರು 1034 ಸಿಬ್ಬಂದಿಗೆ ಪ್ರಯೋಜನವಾಗಲಿದೆ. ಇದಕ್ಕೆ 20 ಕೋಟಿ ರೂ. ವೆಚ್ಚವಾಗಲಿದ್ದು, ಆಯಾ ದೇವಸ್ಥಾನಗಳ ನಿಧಿಯಿಂದ ಒದಗಿಸಲಾಗುವುದು. ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ ಎಂದು ಸಚಿವರು ಹೇಳಿದರು.

RELATED TOPICS:
English summary :shashikala jolle

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...