Wed,Apr24,2024
ಕನ್ನಡ / English

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಕಟ್ಟಡ ಕುಸಿತ : ಆತಂಕದಲ್ಲಿ ಜನ | ಜನತಾ ನ್ಯೂಸ್

13 Oct 2021
2270

ಬೆಂಗಳೂರು : ಮಂಗಳವಾರ ತಡರಾತ್ರಿ ಬೆಂಗಳೂರಿನ ಕಮಲಾನಗರದ ಶಂಕರನಾಗ್ ಬಸ್ ನಿಲ್ದಾಣದ ಬಳಿಯ ಕಾಲೋನಿಯಲ್ಲಿ ವಸತಿ ಕಟ್ಟಡವೊಂದು ಕುಸಿದಿದೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ, ವೃಷಭಾವತಿ ನಗರ ವಾರ್ಡ್, ಕಮಲನಗರದ ಶಂಕರ್ ನಾಗ್ ಬಸ್ಸ್ಟ್ಯಾಂಡ್ ಹಿಂಭಾಗದಲ್ಲಿ ಸುಮಾರು 15 ರಿಂದ 20 ವರ್ಷದ ಹಳೆಯ 15x40 ಅಳತೆ ಯಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡದ ತಳಪಾಯ ಕುಸಿದಿದೆ. ಈ ಕಟ್ಟಡದಲ್ಲಿ ಒಟ್ಟು ಆರು ಕುಟುಂಬಗಳು ವಾಸವಿದ್ದವು.

ಆ ಮನೆಗಳಲ್ಲಿ ವಾಸವಿದ್ದ ಎಲ್ಲಾ ಜನರನ್ನು ಮತ್ತು ಸುತ್ತಮುತ್ತಲಿನ ಜನರನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಲಾಗಿದೆ. ಹಾಗೂ ಆ ಕುಟುಂಬಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಮಾಡಲಾಗಿದೆ.

ಸ್ಥಳಕ್ಕೆ ಸಚಿವರಾದ ಗೋಪಾಲಯ್ಯ ನವರು, ಬಿಬಿಎಂಪಿಯ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಮತ್ತು ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶಿಲಿಸಿದ್ದಾರೆ.

RELATED TOPICS:
English summary :One more building collapsed in Silicon city : Uncertainty among people

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...