Sat,Apr20,2024
ಕನ್ನಡ / English

ನನ್ನ ಕಾಲದಲ್ಲಿ ಪರ್ಸೆಂಟೇಜ್ ವಿಷಯವೇ ಇರಲಿಲ್ಲ, ಯಾರನ್ನು ಬೇಕಿದ್ದರೂ ಕೇಳಿ ನೋಡಿ! | ಜನತಾ ನ್ಯೂಸ್

13 Oct 2021
2531

ವಿಜಯಪುರ : ದೇವೇಗೌಡರ ಕಾಲದಲ್ಲಿ ಪರ್ಸೆಂಟೇಜ್ ವಿಷಯವೇ ಇರಲಿಲ್ಲ ಎಂದ ಅವರು, ನಿಮಗೆ ಅನುಮಾನವಿದ್ದರೆ ಯಾರನ್ನು ಬೇಕಾದರೂ ಕೇಳಿ ಎಂದರು. ಯಾರ ಕಾಲದಲ್ಲಿ ಎಷ್ಟು ಪರ್ಸೆಂಟೇಜ್ ಇತ್ತು? ಯಾವ ಕಾಲದಲ್ಲಿ ಪರ್ಸೆಂಟೇಜ್ ಹೆಚ್ಚಾಯ್ತು ಎಂಬ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ.

ವಿಜಯಪುರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಮಾಜಿ ಪ್ರಧಾನಿ, ಯಾರ್ಯಾರ ಕಾಲದಲ್ಲಿ, ಯಾವ ಕಾಲದಲ್ಲಿ ಈ ಪರ್ಸೆಂಟೇಜ್ ಇದೆ, ಇದರ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ. ಯಾರ್ಯಾರು ನೀರಾವರಿ ಮಂತ್ರಿಗಳು, ಯಾವಾಗ ಆಯ್ತು, ಏನೇನು ಆಯ್ತು, ನಾನು ಚರ್ಚೆ ಮಾಡುವುದಿಲ್ಲ ಎಂದಿದ್ದಾರೆ. ಮಾತ್ರವಲ್ಲ, ದೇವೇಗೌಡರ ಕಾಲದಲ್ಲಿ ಈ ಪರ್ಸೆಂಟೇಜ್ ವಿಷಯವೇ ಇರಲಿಲ್ಲ, ನೀವು ಯಾರನ್ನು ಬೇಕಾದರೂ ಕೇಳಿ, ನಮ್ಮ ಕಾಲದಲ್ಲಿ ಇದೆಲ್ಲ ಇರಲಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕಮಿಷನ್ ಗಿರಾಕಿ ಎಂದು ಅವರದೇ ಪಕ್ಷದ ಉಗ್ರಪ್ಪ ಹಾಗೂ ಸಲೀಂ ಬಹಿರಂಗವಾಗಿ ಮಾತನಾಡಿರುವ ವಿಡಿಯೋ ವೈರಲ್ ಆದ ಬೆನ್ನಿಗೆ, ಈ ವಿಷಯದ ಕುರಿತು ಮಾಜಿ ಪ್ರಧಾನಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ.

ಯಾವ್ಯಾವ ನೀರಾವರಿ ಮಂತ್ರಿಗಳ ಅವಧಿಯಲ್ಲಿ ಏನೇನು ಆಯ್ತು ಎಂಬುದೂ ನನಗೆ ಬೇಡ. ನಮ್ಮ ಕಾಲದಲ್ಲಿ ಇದೆಲ್ಲ ಇರಲಿಲ್ಲ, ಯಾವುದೇ ಅಧಿಕಾರಿಯನ್ನು ಕೇಳಿನೋಡಿ, ನಂತರವೇ ನಂಬಿ ಎಂದು ನುಡಿದರು. ಬೇರೆಯವರ ಭ್ರಷ್ಟಾಚಾರದ ಬಗ್ಗೆ ನಾನು ವಿಶ್ಲೇಷಣೆ ಮಾಡುವುದಿಲ್ಲ ಎಂದು ಹೇಳಿದರು.

RELATED TOPICS:
English summary :H D Devegowda

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...