ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರ, ಅವರದೇ ಪಕ್ಷದ ಮುಖಂಡರು ಕಚೇರಿಯಲ್ಲೇ ಬಹಿರಂಗಪಡಿಸಿದ್ದಾರೆ! | ಜನತಾ ನ್ಯೂಸ್

13 Oct 2021
620

ಬೆಂಗಳೂರು : ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಮಾಜಿ ಸಂಸದ ಉಗ್ರಪ್ಪ ಆಡಿರುವ ಮಾತುಗಳು ರಾಜ್ಯ ಕಾಂಗ್ರೆಸ್​ನಲ್ಲಿ ಹೊಸ ಬಿರುಗಾಳಿ ಸೃಷ್ಟಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಕಲೆಕ್ಷನ್ ಗಿರಾಕಿ ಎಂದು ಸಲೀಂ ಹೇಳಿದ್ದಾರೆ. ಇದರ ಜೊತೆಗೆ ಡಿಕೆ ಶಿವಕುಮಾರ್, ಕುಡಿಯುವ ವಿಚಾರ ಸೇರಿದಂತೆ ಅನೇಕ ವಿಚಾರಗಳು ಹೊರ ಬಂದಿದೆ.

ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು ಬಯಲು ಮಾಡಿದ್ದಾರೆ. ಅದು ಕೂಡ ಕೆಪಿಸಿಸಿ ಕಚೇರಿಯಲ್ಲಿ ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಕೆಪಿಸಿಸಿಗೆ ಎಂತಹ ದುರ್ಗತಿ ಬಂದಿರಬಹುದು? ಎಂದು ಟ್ವೀಟ್ ಮೂಲಕ ಬಿಜೆಪಿ ನಾಯಕ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.

ಸಿದ್ದರಾಮಯ್ಯನವರ ಶಿಷ್ಯ ಪಡೆ ಖೆಡ್ಡಾ ತೋಡಿದಂತಿದೆ. ಒಂದು ಕಡೆ ತಮ್ಮ ನಾಯಕರನ್ನು ಹೊಗಳುತ್ತಾರೆ. ಇನ್ನೊಂದು ಕಡೆ ನಿಮ್ಮನ್ನು ಬೆತ್ತಲೆ ಮಾಡಲು ಹೊರಟಂತಿದೆ. ಈಗ ಡಿಕೆಶಿ ಯಾವುದಕ್ಕೂ ಎಚ್ಚೆತ್ತುಕೊಳ್ಳುವುದು ಒಳಿತು ಎಂದು ಟ್ವೀಟ್ ಮಾಡಿ ಬಿಜೆಪಿ ನಾಯಕ ಸಿ.ಟಿ.ರವಿ ಸಲಹೆ ನೀಡಿದ್ದಾರೆ.

ಅವರು ನಡೆಸುತ್ತಿರುವ ಕಲೆಕ್ಷನ್ ಗುಟ್ಟನ್ನು ಕೊನೆಗೂ ಅವರದೇ ಪಕ್ಷದ ಮುಖಂಡರಾದ ವಿ.ಎಸ್.ಉಗ್ರಪ್ಪ ಮತ್ತು ಸಲೀಂ ಗುಸುಗುಸಿನಲ್ಲೇ ಜಗಜ್ಜಾಹಿರು ಮಾಡಿದ್ದಾರೆ. ಕಾಣದ ಕಲೆಕ್ಷನ್ ಇನ್ನು ಎಷ್ಟಿರಬಹುದು? ಎಂದು ಸಿ.ಟಿ.ರವಿ ಟ್ವೀಟ್​ ಮಾಡುವ ಮೂಲಕ ವ್ಯಂಗ್ಯವಾಡಿದ್ದಾರೆ.

RELATED TOPICS:
English summary :CT Ravi

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...