ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂಸ್

16 Oct 2021
649

ರಾಮನಗರ : 40 ವರ್ಷದ ಹಿಂದಿನ ಆರ್.ಎಸ್.ಎಸ್. ಬೇರೆ, ಇವತ್ತಿನ ಆರ್.ಎಸ್.ಎಸ್. ಬೇರೆ ಎಂದಿರುವ ಅವರು, ರಾಮನ ಹೆಸರಿನಲ್ಲಿ ಕೂಡ ಹಣದ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ.

ಇಂದು ರಾಮನಗರದಲ್ಲಿ ಮಾತನಾಡಿದ ಎಚ್​ಡಿಕೆ, ಎಲ್ಲ ಯೂನಿವರ್ಸಿಟಿಗಳ ಸಿಂಡಿಕೇಟುಗಳಲ್ಲಿ ಆರೆಸ್ಸೆಸ್ನ ಕಾರ್ಯಕರ್ತರನ್ನ ಸದಸ್ಯರನ್ನಾಗಿ ಮಾಡಿಕೊಂಡಿದ್ದಾರೆ. ಯೂನಿವರ್ಸಿಟಿಯಲ್ಲಿ ಕೆಲಸ ಆಗ್ಬೇಕಂದ್ರೆ ಸಿಂಡಿಕೇಟ್ ಸದಸ್ಯರು ಲಕ್ಷ ಲಕ್ಷ ಹಣ ಕೇಳುತ್ತಾರೆ ಎಂದರು.

ವಿಜಯದಶಮಿಯ ದಿನದಂದು ಆರ್.ಎಸ್.ಎಸ್.ನ ಭಾಗವತ್ ಅವರು ಒಂದು ಹೇಳಿಕೆ ನೀಡಿದ್ದಾರೆ. ಎಲ್ಲ ಹಿಂದೂ ದೇವಸ್ಥಾನಗಳನ್ನು ಆರ್.ಎಸ್.ಎಸ್. ಸುಪರ್ದಿಗೆ ನೀಡಿ ಅಂತ. ಹಿಂದೂ ದೇವಾಲಯಗಳನ್ನ ಆರ್.ಎಸ್.ಎಸ್.ನವರು ಗುತ್ತಿಗೆ ಹಾಕಿಕೊಂಡಿದ್ದಾರಾ?

1989 - 1991 ರವರೆಗೆ ಅಡ್ವಾನಿಯವರು ರಥಯಾತ್ರೆ ಮಾಡಿದಿರಲ್ಲ, ಇಟ್ಟಿಗೆ, ಹಣ ಸಂಗ್ರಹ ಮಾಡಿದ್ರಲ್ಲ. ಅದರ ಬಗ್ಗೆ ಮಾಹಿತಿ ಎಲ್ಲಿದೆ? ಅವರು ಸಂಗ್ರಹಿಸಿದ ಹಣ ಎಷ್ಟು, ಅದಕ್ಕಾದ ಬಡ್ಡಿ ಎಷ್ಟು? ಎಲ್ಲಿದೆ ಆ ಹಣ. ಈಗ ಸಹ ರಾಮಮಂದಿರ ನಿರ್ಮಾಣಕ್ಕೆ ಜನರಿಂದ ಹಣ ಸಂಗ್ರಹ ಮಾಡಿದ್ದಾರೆ. ಅದರ ಲೆಕ್ಕ ಎಲ್ಲಿದೆ? ಎಂದು ಪ್ರಶ್ನಿಸಿದ್ದರು.

ರಾಮಮಂದಿರ ನಿರ್ಮಾಣದ ಹಣದ ವಿಚಾರದಲ್ಲಿ 200% ಲೋಪ ಆಗಿದೆ. ರಾಮನ ಹೆಸರಿನಲ್ಲಿ ಆಗಿರುವ ದುರುಪಯೋಗದ ಬಗ್ಗೆ ನಾನು ಹೇಳಿದ್ದೇನೆ. ನೀವ್ಯಾರು ಕೇಳೋಕೆ ಎಂದು ಅವರು ನನ್ನನ್ನು ಕೇಳಬಹುದು ಆದರೆ ರಾಮನ ಹೆಸರಿನಲ್ಲಿ ದುರುಪಯೋಗ ಆಗಿರುವುದಂತೂ ಹೌದು ಎಂದು ಗಂಭೀರ ಆರೋಪ ಮಾಡಿದ್ದರು.

RELATED TOPICS:
English summary :HD Kumaraswamy

ಕೋವಿಡ್19 ನಿಯಂತ್ರಣಕ್ಕೆ ಕಟ್ಟೆಚ್ಚರ : ಗಡಿ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ - ಸಿಎಂ | ಜನತಾ ನ್ಯೂ&#

ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂ&#

ಮತದಾರರ ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13129 ಅರ್ಜಿಗಳು ಸ್ವೀಕೃತ: | ಜನತಾ ನ್ಯೂ&#

ಫ್ರಾನ್ಸ್ ನಿಂದ ಬಂದ 2  ಮಿರಾಜ್ ಯುದ್ಧ ವಿಮಾನ : ಭಾರತೀಯ ವಾಯುಪಡೆ ಬಲವರ್ಧನೆ | ಜನತಾ ನ್ಯೂ&#

ಪ್ರತಿ ಮನೆ-ಮನೆಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಲಸಿಕೆ ವಾಹನಗಳಿಗೆ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತರು | ಜನತಾ ನ್ಯೂ&#

ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್​ಗೂ ಸಿಕ್ಕಿದಂತೆ! | ಜನತಾ ನ್ಯೂ&#

ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಕುಳಿತುಕೊಳ್ಳುತ್ತಿದ್ದ ಎಫ್​ಡಿಎ ಮಾಯಣ್ಣರ ಬಳಿ ಕೋಟಿ ಕೋಟಿ ಆಸ್ತಿ | ಜನತಾ ನ್ಯೂ&#

ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂ&#

ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಪೈಪ್, ಬಕೆಟ್‍ನಲ್ಲಿ ಕಂತೆ ಕಂತೆ ಹಣ  | ಜನತಾ ನ್ಯೂ&#

26/11 ದಾಳಿಗೆ ಪ್ರತಿಕ್ರಿಯೆ ನೀಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ಬರೆದ ಮನೀಶ್ ತಿವಾರಿ ವಿರುದ್ಧ ಶಿಸ್ತು ಕ್ರಮ? | ಜನತಾ ನ್ಯೂ&#

ಗದಗ ಕೃಷಿ ಇಲಾಖೆಯ ಜೆ.ಡಿ ಮನೆ ಮೇಲೆ ACB ದಾಳಿ: ₹ಕೋಟ್ಯಂತರ ಮೌಲ್ಯದ ನಗ-ನಗದು ಪತ್ತೆ | ಜನತಾ ನ್ಯೂ&#

ಬಾಲಕಿ ಮೇಲೆ ಗ್ಯಾಂಗ್​ರೇಪ್,​ ಕೊಲೆ: ನಾಲ್ವರು ಆರೋಪಿಗಳ ಬಂಧನ | ಜನತಾ ನ್ಯೂ&#

ನ್ಯೂಸ್ MORE NEWS...