Wed,Apr17,2024
ಕನ್ನಡ / English

ಕೆಆರ್‌ಎಸ್‌ನಲ್ಲಿ ಸೆಲ್ಫೀ ತೆಗೆಯಲು ಹೋಗಿ ನದಿಗೆ ಬಿದ್ದ ಪತ್ನಿ! | ಜನತಾ ನ್ಯೂಸ್

17 Oct 2021
2550

ಮಂಡ್ಯ : ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಡ್ಯಾಮ್‌ ಮೇಲೆ ನಿಂತು ಸೆಲ್ಫಿ ತೆಗೆಯಲು ಹೋಗಿ ಮಹಿಳೆಯೊಬ್ಬರು ನದಿಗೆ ಬಿದ್ದ ಘಟನೆ ನಡೆದಿದೆ. ಇಂದು ಪತಿಯೊಂದಿಗೆ ಮಹಿಳೆ ಡ್ಯಾಂ ವೀಕ್ಷಣೆಗೆ ಆಗಮಿಸಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.

ಡ್ಯಾಂ ವೀಕ್ಷಣೆ ಮಾಡಿ ವಾಪಸ್​ ತೆರಳುವ ವೇಳೆ ಮಹಿಳೆ ಸೇತುವೆ ಮೇಲೆ ಸೆಲ್ಫಿ ಫೋಟೋ ತೆಗೆದುಕೊಳ್ಳಲು ಮುಂದಾಗಿದ್ದರು. ಆದರೆ ಈ ವೇಳೆ ಆಕೆ ಜಾರಿ ನದಿಗೆ ಬಿದ್ದಿದ್ದಾರೆ. ಇದನ್ನು ಕಂಡ ಪತಿ ಕೂಡ ಪತ್ನಿಯನ್ನು ರಕ್ಷಣೆ ಮಾಡಲು ನದಿಗೆ ಹಾರಿದ್ದಾರೆ. ಈ ವೇಳೆ ಸ್ಥಳೀಯ ಮೀನುಗಾರರು ಇಬ್ಬರ ರಕ್ಷಣೆಗೆ ಆಗಮಿಸ, ಇಬ್ಬರನ್ನು ರಕ್ಷಣೆ ಮಾಡಿದ್ದಾರೆ.

ಸುಮಾರು 50 ಅಡಿ ಕೆಳಗೆ ಬಿದ್ದ ಇಬ್ಬರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಕೆಆರ್​ಎಸ್​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Mandya

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ

ನ್ಯೂಸ್ MORE NEWS...