1 ರಿಂದ 5 ಶಾಲೆ ಪುನರಾರಂಭಕ್ಕೆ ರಾಜ್ಯ ಸರ್ಕಾರ ನಿರ್ಧಾರ | ಜನತಾ ನ್ಯೂಸ್

18 Oct 2021
591

ಬೆಂಗಳೂರು : 1 ರಿಂದ 5 ನೇ ತರಗತಿಯವರೆಗೆ ಶಾಲೆಗಳನ್ನು ಅಕ್ಟೋಬರ್ 25 ರಿಂದ ಆರಂಭಿಸಲು ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ.

ಕೋವಿಡ್‌ ಮಾರ್ಗಸೂಚಿ ಪಾಲಿಸಿ ತರಗತಿಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ. ತರಗತಿಗಳಿಗೆ ವಿದ್ಯಾರ್ಥಿಗಳು ಹಾಜರಾಗಲು ಪೋಷಕರ ಅನುಮತಿ ಕಡ್ಡಾಯವಾಗಿದೆ. ತರಗತಿಯಲ್ಲಿ ಶೇ 50ರಷ್ಟು ಮಕ್ಕಳಿಗೆ ಮಾತ್ರ ಅವಕಾಶ ನೀಡಲಾಗಿದೆ.ತಜ್ಞರ ಸಮಿತಿ ಒಪ್ಪಿಗೆ ಮೆರೆಗೆ ಶಾಲೆ ಆರಂಭಿಸಲು ಒಪ್ಪಿಗೆ ನೀಡಲಾಗಿದೆ.

ಶಿಕ್ಷಕರು ಕಡ್ಡಾಯವಾಗಿ ಎರಡೂ ಡೋಸ್ ಲಸಿಕೆ ಪಡೆದಿರಬೇಕು. ತರಗತಿಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಶಾಲೆಗೆ ಹಾಜರಾಗುವುದು ಮಕ್ಕಳಿಗೆ ಕಡ್ಡಾಯವಾಗಿರುವುದಿಲ್ಲ, ಒಂದು ವಾರಕ್ಕೂ ಮೊದಲೇ ಮಕ್ಕಳಿಗೆ ಕೋವಿಡ್ ಮಾರ್ಗಸೂಚಿ ಕುರಿತು ತರಬೇತಿ ನೀಡಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

RELATED TOPICS:
English summary :Karnataka

ಕೋವಿಡ್19 ನಿಯಂತ್ರಣಕ್ಕೆ ಕಟ್ಟೆಚ್ಚರ : ಗಡಿ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ - ಸಿಎಂ | ಜನತಾ ನ್ಯೂ&#

ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂ&#

ಮತದಾರರ ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13129 ಅರ್ಜಿಗಳು ಸ್ವೀಕೃತ: | ಜನತಾ ನ್ಯೂ&#

ಫ್ರಾನ್ಸ್ ನಿಂದ ಬಂದ 2  ಮಿರಾಜ್ ಯುದ್ಧ ವಿಮಾನ : ಭಾರತೀಯ ವಾಯುಪಡೆ ಬಲವರ್ಧನೆ | ಜನತಾ ನ್ಯೂ&#

ಪ್ರತಿ ಮನೆ-ಮನೆಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಲಸಿಕೆ ವಾಹನಗಳಿಗೆ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತರು | ಜನತಾ ನ್ಯೂ&#

ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್​ಗೂ ಸಿಕ್ಕಿದಂತೆ! | ಜನತಾ ನ್ಯೂ&#

ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಕುಳಿತುಕೊಳ್ಳುತ್ತಿದ್ದ ಎಫ್​ಡಿಎ ಮಾಯಣ್ಣರ ಬಳಿ ಕೋಟಿ ಕೋಟಿ ಆಸ್ತಿ | ಜನತಾ ನ್ಯೂ&#

ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂ&#

ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಪೈಪ್, ಬಕೆಟ್‍ನಲ್ಲಿ ಕಂತೆ ಕಂತೆ ಹಣ  | ಜನತಾ ನ್ಯೂ&#

26/11 ದಾಳಿಗೆ ಪ್ರತಿಕ್ರಿಯೆ ನೀಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ಬರೆದ ಮನೀಶ್ ತಿವಾರಿ ವಿರುದ್ಧ ಶಿಸ್ತು ಕ್ರಮ? | ಜನತಾ ನ್ಯೂ&#

ಗದಗ ಕೃಷಿ ಇಲಾಖೆಯ ಜೆ.ಡಿ ಮನೆ ಮೇಲೆ ACB ದಾಳಿ: ₹ಕೋಟ್ಯಂತರ ಮೌಲ್ಯದ ನಗ-ನಗದು ಪತ್ತೆ | ಜನತಾ ನ್ಯೂ&#

ಬಾಲಕಿ ಮೇಲೆ ಗ್ಯಾಂಗ್​ರೇಪ್,​ ಕೊಲೆ: ನಾಲ್ವರು ಆರೋಪಿಗಳ ಬಂಧನ | ಜನತಾ ನ್ಯೂ&#

ನ್ಯೂಸ್ MORE NEWS...