Wed,Apr24,2024
ಕನ್ನಡ / English

ಕಲುಷಿತ ನೀರು ಸೇವನೆ ಶಂಕೆ, ಗರ್ಭಿಣಿ ಸಾವು, 12 ಜನರು ಅಸ್ವಸ್ಥ! | ಜನತಾ ನ್ಯೂಸ್

19 Oct 2021
4185

ಕಲಬುರಗಿ : ತಾಲ್ಲೂಕಿನ ಬೋಳಣಿ ಗ್ರಾಮದ ಮಹಿಳೆಯೊಬ್ಬರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟಿದ್ದು, ಕಲುಷಿತ ನೀರು ಸೇವಿಸಿ ವಾಂತಿಭೇದಿಯೇ ಸಾವಿಗೆ ಕಾರಣ ಎಂದು ಸಂಶಯ ಪಡಲಾಗಿದೆ.

ಸಾವನ್ನಪ್ಪಿರುವ ಮಹಿಳೆಯನ್ನು ಆರು ತಿಂಗಳ ಗರ್ಭಿಣಿ ಮಲ್ಲಮ್ಮ ಅಂತ ತಿಳಿದು ಬಂಧಿದೆ. ಇದೇ ವೇಳೆ 12 ಜನರು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.

ಇದೇ ಗ್ರಾಮದ ಮಹೇಶ ಸಿದ್ದಣ್ಣ ಆಲೂರೆ, ಶಿವಾನಂದ ಮೈಲಾರಿ ಶಹಬಾದ್, ಸುನಂದಾ ಪೂಜಾರಿ, ನಾಗಮ್ಮ ಪರೀಟ, ಶಿವಲಿಂಗ ಗಣಪತಿ, ರಾಮಚಂದ್ರ ಶರಣಪ್ಪ ಮೇಲ್ಕೇರಿ, ಗುರಮ್ಮ ವಿಠಲ ಮುಲಗೆ, ಚಿನ್ನಾ ಮಲ್ಕರೆ ಅವರಲ್ಲಿಯೂ ವಾಂತಿಭೇದಿಯ ಲಕ್ಷಣಗಳು ಕಾಣಿಸಿಕೊಂಡಿವೆ. ಅವರು ಕಲಬುರಗಿ, ಆಳಂದ ಹಾಗೂ ಉಮರ್ಗಾದ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ಘಟನೆ ನಡೆದ ಬಳಿಕ ಗ್ರಾಮಕ್ಕೆ ವೈದ್ಯರ ತಂಡ ಭೇಟಿ ನೀಡಿ ಪರಿಶೀಲಿಸುತ್ತಿದ್ದು, ಸದ್ಯ ಘಟನೆ ಪ್ರಮುಖ ಕಾರಣ ಮಳೆ ನೀರಿನ ಜೊತೆ ಕುಡಿಯುವ ನೀರಿನ ಪೈಪ್​ಗೆ ಚರಂಡಿ ನೀರು ಮಿಶ್ರಣವಾಗಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ..

RELATED TOPICS:
English summary :Kalburgi

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...