Sun,May19,2024
ಕನ್ನಡ / English

ರಾಹುಲ್ ಗಾಂಧಿ ಒಬ್ಬ ಮಾದಕ ವ್ಯಸನಿ, ಡ್ರಗ್ ಪೆಡ್ಲರ್: ನಳೀನ್ ಕುಮಾರ್ ಕಟೀಲ್ | ಜನತಾ ನ್ಯೂಸ್

19 Oct 2021
3652

ಹುಬ್ಬಳ್ಳಿ : ರಾಹುಲ್ ಗಾಂಧಿ ಒಬ್ಬ ಮಾದಕ ವ್ಯಸನಿ ಮತ್ತು ಡ್ರಗ್ ಪೆಡ್ಲರ್ ಎಂದು ವರದಿಗಳು ಹೇಳಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಂಗಳವಾರ ಮಾತನಾಡಿದ ಕಟೀಲ್​, ರಾಹುಲ್ ಗಾಂಧಿಗೆ ಪಕ್ಷವನ್ನೇ ಸಂಭಾಳಿಸಲು ಆಗುತ್ತಿಲ್ಲ; ಸೋನಿಯಾ ಗಾಂಧಿಗೂ ಆಗುತ್ತಿಲ್ಲ. ರಾಹುಲ್​ ಗಾಂಧಿ ಡ್ರಗ್​ ಪೆಡ್ಲರ್​. ಇದನ್ನು ನಾನು ಹೇಳುತ್ತಿಲ್ಲ. ಕೆಲ ಮಾಧ್ಯಮಗಳೇ ಹೇಳುತ್ತಿವೆ. ಕಾಂಗ್ರೆಸ್‌ನವರು ಪಕ್ಷ ಕಟ್ಟಲು ವಿಲವಿಲ ಒದ್ದಾಡುತ್ತಿದ್ದಾರೆ. ಇಂಥವರು ನಮ್ಮ ಪ್ರಧಾನಿ ಬಗ್ಗೆ ಹೆಬ್ಬೆಟ್ಟು ಅಂತ ಟೀಕೆ ಮಾಡ್ತಾರೆ ಎಂದು ಕಿಡಿಕಾರಿದ್ದರು.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರೂ ಜೈಲಿಗೆ ಹೋಗಿದ್ದರು. ಇತ್ತ ರಾಜ್ಯಾಧ್ಯಕ್ಷರು ತಿಹಾರ್ ಜೈಲಿಗೆ ಹೋಗಿದ್ದರು. ಇವರೇನು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿ ಜೈಲಿಗೆ ಹೋದ್ರಾ..? ಇಲ್ಲಾ ಸಂಗ್ರಾಮದ ಕಥೆ ಬರೆಯಲು ಹೋಗಿದ್ರಾ..? ಇಂಥವರು ನಮ್ಮ ಮೋದಿ ಬಗ್ಗೆ ಟೀಕಿಸುತ್ತಾರೆ ಎಂದು ಕಿಡಿಕಾರಿದರು.

RELATED TOPICS:
English summary :Nalin Kumar Kateel

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...