ನಿರ್ಮಾಣದ ಹಂತದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು | ಜನತಾ ನ್ಯೂಸ್

19 Oct 2021
485

ಬೆಂಗಳೂರು : ನಿರ್ಮಾಣದ ಹಂತದ ಕಟ್ಟಡ ಸಂಪ್ ಗೆ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಹೆಚ್ ಬಿಆರ್ ಲೇಔಟ್ ನಡೆದಿದೆ.

ಚಂದ್ರ (14) ಮೃತ ಬಾಲಕ. ಈ ಬಡಾವಣೆಯ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿನ ಸಂಪ್​ನೊಳಗೆ ಮಳೆನೀರು ತುಂಬಿಕೊಂಡಿದ್ದು, ಮಗುವೊಂದು ಅದರಲ್ಲಿ ಬಿದ್ದು ಸಾವಿಗೀಡಾಗಿದೆ. ಜೊತೆಗಿದ್ದ ಇನ್ನೊಂದು ಮಗು ನಾಪತ್ತೆಯಾಗಿದ್ದು, ಹುಡುಕಾಟ ಇನ್ನೂ ಮುಂದುವರಿದಿದೆ.

ಕಟ್ಟಡದ ಮುಂದೆ ಆಟದ ಮೈದಾನದಲ್ಲಿ ಆಡುತ್ತಿದ್ದ ವೇಳೆ ಚೆಂಡು ಕಟ್ಟಡದ ಒಳಗೆ ಹೋಗಿತ್ತು. ಚೆಂಡು ತರಲು ಹೋಗಿದ್ದ ಇಬ್ಬರು ಮಕ್ಕಳಲ್ಲಿ ಆಯತಪ್ಪಿ ಚಂದ್ರ ಸಂಪ್ ನೊಳಗೆ ಬಿದ್ದಿದ್ದಾನೆ ಎನ್ನಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸಂಪ್​ನೊಳಗಿದ್ದ ಮಗುವಿನ ಶವ ಹೊರಕ್ಕೆ ತೆಗೆದಿದ್ದಾರೆ. ಆದರೆ ಇನ್ನೊಂದು ಮಗುವಿನ ಸುಳಿವು ಇನ್ನೂ ಸಿಗದ ಕಾರಣ ಹುಡುಕಾಟ ನಡೆಸುತ್ತಿದ್ದಾರೆ. ಕೆ.ಜಿ.ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

RELATED TOPICS:
English summary :Bangalore

ಕೋವಿಡ್19 ನಿಯಂತ್ರಣಕ್ಕೆ ಕಟ್ಟೆಚ್ಚರ : ಗಡಿ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ - ಸಿಎಂ | ಜನತಾ ನ್ಯೂ&#

ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂ&#

ಮತದಾರರ ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13129 ಅರ್ಜಿಗಳು ಸ್ವೀಕೃತ: | ಜನತಾ ನ್ಯೂ&#

ಫ್ರಾನ್ಸ್ ನಿಂದ ಬಂದ 2  ಮಿರಾಜ್ ಯುದ್ಧ ವಿಮಾನ : ಭಾರತೀಯ ವಾಯುಪಡೆ ಬಲವರ್ಧನೆ | ಜನತಾ ನ್ಯೂ&#

ಪ್ರತಿ ಮನೆ-ಮನೆಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಲಸಿಕೆ ವಾಹನಗಳಿಗೆ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತರು | ಜನತಾ ನ್ಯೂ&#

ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್​ಗೂ ಸಿಕ್ಕಿದಂತೆ! | ಜನತಾ ನ್ಯೂ&#

ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಕುಳಿತುಕೊಳ್ಳುತ್ತಿದ್ದ ಎಫ್​ಡಿಎ ಮಾಯಣ್ಣರ ಬಳಿ ಕೋಟಿ ಕೋಟಿ ಆಸ್ತಿ | ಜನತಾ ನ್ಯೂ&#

ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂ&#

ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಪೈಪ್, ಬಕೆಟ್‍ನಲ್ಲಿ ಕಂತೆ ಕಂತೆ ಹಣ  | ಜನತಾ ನ್ಯೂ&#

26/11 ದಾಳಿಗೆ ಪ್ರತಿಕ್ರಿಯೆ ನೀಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ಬರೆದ ಮನೀಶ್ ತಿವಾರಿ ವಿರುದ್ಧ ಶಿಸ್ತು ಕ್ರಮ? | ಜನತಾ ನ್ಯೂ&#

ಗದಗ ಕೃಷಿ ಇಲಾಖೆಯ ಜೆ.ಡಿ ಮನೆ ಮೇಲೆ ACB ದಾಳಿ: ₹ಕೋಟ್ಯಂತರ ಮೌಲ್ಯದ ನಗ-ನಗದು ಪತ್ತೆ | ಜನತಾ ನ್ಯೂ&#

ಬಾಲಕಿ ಮೇಲೆ ಗ್ಯಾಂಗ್​ರೇಪ್,​ ಕೊಲೆ: ನಾಲ್ವರು ಆರೋಪಿಗಳ ಬಂಧನ | ಜನತಾ ನ್ಯೂ&#

ನ್ಯೂಸ್ MORE NEWS...