ಬಿಜೆಪಿ ದ್ವಿಪತ್ನಿತ್ವ ಟೀಕೆ: ನನ್ನ ಜೀವನ ತೆರೆದ ಪುಸ್ತಕವಿದ್ದಂತೆ, ನಾನು ಯಾವುದನ್ನು ಕದ್ದು ಮುಚ್ಚಿ ಮಾಡಿಲ್ಲ! | ಜನತಾ ನ್ಯೂಸ್

20 Oct 2021
467

ವಿಜಯಪುರ : ರಾಜಕೀಯ ನಾಯಕರು ಟೀಕಿಸುವ ಭರದಲ್ಲಿ ವೈಯಕ್ತಿಕ ದಾಳಿಗೆ ಇಳಿದಿದ್ದಾರೆ. ಬಿಜೆಪಿ ಬೈಗಮಿ (ದ್ವಿಪತ್ನಿತ್ವ) ಎನ್ನುವ ಪದ ಬಳಕೆ ಮಾಡಿದೆ. ಇದಕ್ಕೆ ಇದೀಗ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ನನ್ನ ಜೀವನ ತೆರೆದ ಪುಸ್ತಕವಿದ್ದಂತೆ ನಾನು ಯಾವುದನ್ನು ಕದ್ದು ಮುಚ್ಚಿ ಮಾಡಿಲ್ಲ ಇದೆಲ್ಲ ಅವರಿಗೆ ಅನ್ವಯಿಸುತ್ತೆ ಎಂದಿದ್ದಾರೆ. ನಮ್ಮ ಪಕ್ಷದ ಇತ್ತೀಚಿನ ಏಳಿಗೆಯನ್ನ ಸಹಿಸದೇ ಬಿಜೆಪಿಯವ್ರು ವೈಯಕ್ತಿಕ ದಾಳಿಗೆ ಇಳಿದಿದ್ದಾರೆ. ನನ್ನನ್ನು ಡಿಸ್ಟರ್ಬ್​ ಮಾಡೋಕೆ ಅಂತಾನೇ ಈ ರೀತಿ ಮಾಡಿದ್ದಾರೆ. ಆದರೆ ಇವರ ಈ ಹೇಳಿಕೆಗಳಿಂದ ನಾನೇನು ವಿಚಲಿತನಾಗೋದಿಲ್ಲ ಎಂದರು.

ಬಿಜೆಪಿಯ ಒಬ್ಬೊಬ್ಬ ನಾಯಕರಿಗೂ ಒಂದೊಂದು ಇತಿಹಾಸವಿದೆ. ಅದನ್ನ ನನ್ನ ಬಾಯಲ್ಲಿ ಹೇಳೋಕೆ ಆಗಲ್ಲ. ಅವರ ಬಂಡವಾಳ ಬಿಚ್ಚಿದ್ರೆ ಚರ್ಚೆ ಮಾಡೋಕೆ ಆಗಲ್ಲ. ಅವರ ಈ ಪದಗಳ ಬಳಕೆಗೆ ನಾನು ಹತ್ತರಷ್ಟು ಕೆಸರೆರಚಬಲ್ಲೆ. ಅವರು ಜವಾಬ್ದಾರಿ ಅರಿತು ನಡೆದುಕೊಳ್ಳಲಿ ಎಂದು ಎಚ್ಚರಿಕೆ ನೀಡಿದರು.

RELATED TOPICS:
English summary :HD Kumaraswamy

ಕೋವಿಡ್19 ನಿಯಂತ್ರಣಕ್ಕೆ ಕಟ್ಟೆಚ್ಚರ : ಗಡಿ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ - ಸಿಎಂ | ಜನತಾ ನ್ಯೂ&#

ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂ&#

ಮತದಾರರ ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13129 ಅರ್ಜಿಗಳು ಸ್ವೀಕೃತ: | ಜನತಾ ನ್ಯೂ&#

ಫ್ರಾನ್ಸ್ ನಿಂದ ಬಂದ 2  ಮಿರಾಜ್ ಯುದ್ಧ ವಿಮಾನ : ಭಾರತೀಯ ವಾಯುಪಡೆ ಬಲವರ್ಧನೆ | ಜನತಾ ನ್ಯೂ&#

ಪ್ರತಿ ಮನೆ-ಮನೆಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಲಸಿಕೆ ವಾಹನಗಳಿಗೆ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತರು | ಜನತಾ ನ್ಯೂ&#

ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್​ಗೂ ಸಿಕ್ಕಿದಂತೆ! | ಜನತಾ ನ್ಯೂ&#

ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಕುಳಿತುಕೊಳ್ಳುತ್ತಿದ್ದ ಎಫ್​ಡಿಎ ಮಾಯಣ್ಣರ ಬಳಿ ಕೋಟಿ ಕೋಟಿ ಆಸ್ತಿ | ಜನತಾ ನ್ಯೂ&#

ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂ&#

ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಪೈಪ್, ಬಕೆಟ್‍ನಲ್ಲಿ ಕಂತೆ ಕಂತೆ ಹಣ  | ಜನತಾ ನ್ಯೂ&#

26/11 ದಾಳಿಗೆ ಪ್ರತಿಕ್ರಿಯೆ ನೀಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ಬರೆದ ಮನೀಶ್ ತಿವಾರಿ ವಿರುದ್ಧ ಶಿಸ್ತು ಕ್ರಮ? | ಜನತಾ ನ್ಯೂ&#

ಗದಗ ಕೃಷಿ ಇಲಾಖೆಯ ಜೆ.ಡಿ ಮನೆ ಮೇಲೆ ACB ದಾಳಿ: ₹ಕೋಟ್ಯಂತರ ಮೌಲ್ಯದ ನಗ-ನಗದು ಪತ್ತೆ | ಜನತಾ ನ್ಯೂ&#

ಬಾಲಕಿ ಮೇಲೆ ಗ್ಯಾಂಗ್​ರೇಪ್,​ ಕೊಲೆ: ನಾಲ್ವರು ಆರೋಪಿಗಳ ಬಂಧನ | ಜನತಾ ನ್ಯೂ&#

ನ್ಯೂಸ್ MORE NEWS...