Sun,May19,2024
ಕನ್ನಡ / English

ಡ್ರಗ್ಸ್ ಪ್ರಕರಣ-ಶಾರೂಖ್ ಖಾನ್ ಮಗನಿಗೆ ಜಾಮೀನು ಇಲ್ಲ : ಸತ್ಯಮೇವ ಜಯತೆ ಎಂದ ಎನ್‌ಸಿಬಿ ಅಧಿಕಾರಿ | ಜನತಾ ನ್ಯೂಸ್

20 Oct 2021
1865

ಮುಂಬೈ : ಬಾಲಿವುಡ್ ನ ಪ್ರತಿಷ್ಠಿತ ಖಾನ್ ಕುಟುಂಬದ ಮಕ್ಕಳಲ್ಲಿ ಒಬ್ಬನಾದ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣವು ಈಗ ದೇಶಾದ್ಯಂತ ಎಲ್ಲರ ಗಮನ ಸೆಳೆಯುತ್ತಿದೆ.

ನಟ ಶಾರೂಖ್ ಖಾನ್ ಅವರ ಮಗನನ್ನು ಈ ತಿಂಗಳ ಆರಂಭದಲ್ಲಿ ಕ್ರುಜ್ ನಲ್ಲಿ ನಡೆದ ರೇವ್ ಪಾರ್ಟಿಯ ಮೇಲೆ ನಡೆದ ದಾಳಿ ಸಂದರ್ಭದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ) ರೇಡ್ ಸಮಯದಲ್ಲಿ ಬಂಧಿಸಿದ್ದು, ಎಷ್ಟೇ ಹರಸಾಹಸ ಪಟ್ಟರೂ ಆತ ಈ ಪ್ರಕರಣದಲ್ಲಿ ಜಾಮೀನು ಪಡೆಯಲು ಕಷ್ಟ ಸಾಧ್ಯವಾಗಿದೆ.

ಆರ್ಯನ್ ಖಾನ್ ಮತ್ತು ಇನ್ನಿಬ್ಬರು ಜೈಲಿನಲ್ಲಿ ಉಳಿಯುತ್ತಾರೆ, ಎಂಬ ಸುದ್ದಿಗೆ ಪ್ರತಿಕ್ರಿಯಿಸಿರುವ, ಎನ್‌ಸಿಬಿಯ ಅಧಿಕಾರಿ ಸಮೀರ್ ವಾಂಖೇಡೆ ಅವರು ಯಾವುದೇ ನಿರ್ದಿಷ್ಟ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ ಮತ್ತು "ಸತ್ಯಮೇವ ಜಯತೆ" ಎಂದಷ್ಟೇ ಹೇಳಿದ್ದಾರೆ.

ಇಂದು ಆರ್ಯನ್ ಜಾಮೀನು ಅರ್ಜಿಯ ಮೇಲೆ ಮುಂಬೈ ಸೆಶನ್ ಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, ಆತನ ಜಾಮೀನು ಅರ್ಜಿಯನ್ನು ಮುಂಬೈ ಸೆಶನ್ ಕೋರ್ಟ್ ತಿರಸ್ಕರಿಸಿದೆ. ಮುಂಬೈನ ವಿಶೇಷ ಎನ್ ಡಿಪಿಎಸ್ ನ್ಯಾಯಾಲಯವು ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದೆ. ಸಧ್ಯಕ್ಕೆ, ಅವರ ಕಾನೂನು ತಂಡವು ಜಾಮೀನಿಗಾಗಿ ಬಾಂಬೆ ಹೈಕೋರ್ಟ್ ಅನ್ನು ಸಂಪರ್ಕಿಸಲು ಯೋಜಿಸುತ್ತಿದೆ.

RELATED TOPICS:
English summary :Drugs case-no bail for Sharukh Khan son : NCB officer says Satyameva Jayate

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...