Mon,May13,2024
ಕನ್ನಡ / English

ನಾಲ್ವರು ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ! | ಜನತಾ ನ್ಯೂಸ್

23 Oct 2021
4406

ಬೆಳಗಾವಿ : ಬ್ಲ್ಯಾಕ್​ ಫಂಗಸ್​ನಿಂದ ಪತ್ನಿ ಮೃತಪಟ್ಟ ನೋವಿನಲ್ಲೇ ಇದ್ದ ಪತಿ, ನಾಲ್ವರು ಮಕ್ಕಳಿಗೂ ವಿಷ ಉಣಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮದಲ್ಲಿ ನಡೆದಿದೆ.

ಸೌಮ್ಯಾಹಾದಿಮನಿ(19), ಶ್ವೇತಾಹಾದಿಮನಿ(16), ಸಾಕ್ಷಿಹಾದಿಮನಿ(11), ಸೃಜನಹಾದಿಮನಿಗೆ(8) ವಿಷವುಣಿಸಿ ತಂದೆ ಗೋಪಾಲಹಾದಿಮನಿ(46) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮದಲ್ಲಿನ ಗೋಪಾಲ್ ಹಾದಿಮನಿ ಪತ್ನಿ ಜಯಾ, ಜುಲೈ 6ರಂದು ಬ್ಲಾಕ್ ಫಂಗಸ್ ನಿಂದಾಗಿ ಸಾವನ್ನಪ್ಪಿದ್ದರು. ಇದರಿಂದ ಮಾನಸಿಕವಾಗಿ ಅವರ ಪತಿ ಗೋಪಾಲ ಹಾದಿಮನಿ ನೊಂದಿದ್ದರು. ಇದೇ ಕೊರಗಿನಲ್ಲಿ ಕಿನ್ನತೆಗೂ ಒಳಗಾಗಿದ್ದರು ಎನ್ನಲಾಗಿದೆ.

ಮೃತ ದುರ್ದೈವಿ ಗೋಪಾಲ್ ಹಾದಿಮನಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಇಬ್ಬರು ಮಕ್ಕಳು ಸಂಕೇಶ್ವರ ಪಟ್ಟಣದಲ್ಲಿರುವ ಕಾಲೇಜಿಗೆ ಹೋಗುತ್ತಿದ್ದರು. ಇನ್ನುಳಿದ ಇಬ್ಬರು ಮಕ್ಕಳು ಗ್ರಾಮದಲ್ಲೇ ಶಾಲೆಗೆ ಹೋಗುತ್ತಿದ್ದರು ಎಂದು ತಿಳಿದುಬಂದಿದೆ.

ಸಂಕೇಶ್ವರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Belagavi

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...