Fri,Apr26,2024
ಕನ್ನಡ / English

ಸಿದ್ಧರಾಮಯ್ಯರನ್ನು ಆಫ್ಘಾನಿಸ್ತಾನಕ್ಕೆ ಕಳುಹಿಸಿ: ಶ್ರೀನಿವಾಸ್ ಪ್ರಸಾದ್ | ಜನತಾ ನ್ಯೂಸ್

23 Oct 2021
3298

ಮೈಸೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಅಫ್ಘಾನಿಸ್ಥಾನಕ್ಕೆ ಕಳುಹಿಸಬೇಕು ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ದಲ್ಲಿ ಆಡಳಿತ ಪಕ್ಷ, ವಿಪಕ್ಷಗಳಿಗೆ ಜವಾಬ್ದಾರಿ ಇದೆ. ವಿವೇಚನೆಯಿಂದ ಜವಾಬ್ದಾರಿಯಿಂದ ವಿಪಕ್ಷ ನಾಯಕನಾದವನು ಮಾತನಾಡಬೇಕು, ಆದರೆ ಅವರಿಗೆ ಅದರ ಅರಿವೇ ಇಲ್ಲ, ಜವಾಬ್ದಾರಿಯನ್ನು ಅರ್ಥ ಮಾಡಿಕೊಂಡಿಲ್ಲ, ಸರ್ಕಾರದ ಆಡಳಿತ ವೈಫಲ್ಯವನ್ನು ಎತ್ತಿ ತೋರಿಸುವ ಕೆಲಸ ಮಾಡಬೇಕು, ಆದರೆ ಅದನ್ನು ಬಿಟ್ಟು ತಾಲಿಬಾನ್ ಗೆ ಹೋಲಿಕೆ ಮಾಡುವುದು, ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನವಾಗಿ ಮಾತನಾಡುವ ಕೆಲಸ ಮಾಡುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ಒಂದು ತಿಂಗಳು ತಾಲಿಬಾನ್ ಗೆ ಹೋಗಿ ಬಂದರೆ ಅಲ್ಲಿನ ಪರಿಸ್ಥಿತಿ ಅರ್ಥವಾಗುತ್ತದೆ. ಈ ರೀತಿಯ ಹೇಳಿಕೆಗಳನ್ನು ನೀಡುವ ಮೊದಲು ಯೋಚಿಸಬೇಕು ಎಂದು ಹೇಳಿದರು‌.

RELATED TOPICS:
English summary :Siddaramaiah

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...