Sun,Mar22,2026
ಕನ್ನಡ / English

ಮಡಿಕೇರಿ ಪ್ರವಾಸಕ್ಕೆ ಬಂದಿದ್ದ ಯುವತಿಯ ಅನುಮಾನಾಸ್ಪದ ಸಾವು! | ಜನತಾ ನ್ಯೂಸ್

25 Oct 2021

ಕೊಡಗು : ಮಡಿಕೇರಿ ಪ್ರವಾಸಕ್ಕೆಂದು ಬಂದಿದ್ದ ಐವರು ಗೆಳತಿಯರ ಪೈಕಿ ಓರ್ವ ಯುವತಿ ಹೋಂ ಸ್ಟೇನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ.

ಮುಂಬೈ ಮೂಲದ ವಿಘ್ನೇಶ್ವರಿ(24) ಮೃತ ಯುವತಿಯಾಗಿದ್ದು, ಇದೇ ಶನಿವಾರ ಕೊಡಗು ಜಿಲ್ಲೆಗೆ ತನ್ನ ನಾಲ್ವರು ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದರು.

ಮಡಿಕೇರಿ ನಗರದ ನ್ಯೂ ಕೂರ್ಗ್ ವ್ಯಾಲಿ ಹೋಂಸ್ಟೇನಲ್ಲಿ ತಂಗಿದ್ದರು. ಬಳಿಕ ಕೊಡಗಿನ ಪ್ರವಾಸಿತಾಣಗಳಿಗೆ ಭೇಟಿ ನೀಡಿದ ಯುವತಿಯರ ತಂಡ ಭಾನುವಾರವೂ ಜಿಲ್ಲೆಯ ವಿವಿಧ ಪ್ರವಾಸಿತಾಣಗಳಿಗೆ ಭೇಟಿ ನೀಡಿದ್ದಾರೆ.

ಭಾನುವಾರ ರಾತ್ರಿ ಸ್ನಾನಕ್ಕೆಂದು ಹೋಗಿದ್ದ ವಿಘ್ನೇಶ್ವರಿ ಬಾತ್ ರೂಮಿನಲ್ಲೇ ಮೃತಪಟ್ಟಿದ್ದು, ಘಟನೆ ನಡೆಯುತ್ತಿದ್ದಂತೆ ಹೋಂಸ್ಟೇ ಮಾಲೀಕರಿಗೆ ಉಳಿದ ಯುವತಿಯರು ಮಾಹಿತಿ ನೀಡಿದ್ದಾರೆ. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Kodagu

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ

ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ

ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ

ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ

ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ

ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್

ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ

ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ

 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ

ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ

ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್

ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...