Thu,Apr25,2024
ಕನ್ನಡ / English

ಕುಟುಂಬಸ್ಥರ ಕಣ್ಣೆದುರಿಗೇ ಚರಂಡಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ! | ಜನತಾ ನ್ಯೂಸ್

25 Oct 2021
2691

ಮೈಸೂರು : ನಗರದಲ್ಲಿ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆ ಸುರಿದಿದ್ದು, ಮನೆ ಮುಂದೆ ನಿಂತಿದ್ದ ವ್ಯಕ್ತಿಯೊಬ್ಬ ನೋಡನೋಡುತ್ತಿದ್ದಂತೆ ಚರಂಡಿ ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.

ಸಿದ್ದಾರ್ಥ್​ ಲೇಔಟ್​ನ ವಿನಯ ಮಾರ್ಗದ ನಿವಾಸಿ ಎಂ.ಚಂದ್ರೇಗೌಡ ಭಾನುವಾರ ರಾತ್ರಿ ಮನೆ ಪಕ್ಕದ ಮೋರಿ ಬಳಿ ನಿಂತು ಮಳೆ ನೀರು ವೀಕ್ಷಣೆ ಮಾಡುತ್ತಿದ್ದ ಕಾಲುಜಾರಿ ಮೋರಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದಾರೆ.

ಕುಟುಂಬಸ್ಥರು ಕೂಡಲೇ ಈ ಬಗ್ಗೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು, ಈವರೆಗೆ ವ್ಯಕ್ತಿಯ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ ಎನ್ನಲಾಗಿದೆ.

RELATED TOPICS:
English summary :Mysuru

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...