ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂಸ್

26 Oct 2021
500

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ದುಷ್ಮಲ್ ಅವರ ಪಕ್ಕದಲ್ಲೇ ಇರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಎಂದು ಹೇಳುವ ಮೂಲ ಬಿಜೆಪಿ ಟ್ವೀಟ್ ಮಾಡಿದೆ.

ಡಿ.ಕೆ.ಶಿವಕುಮಾರ್ ಅವರೇ, ಸಿದ್ದರಾಮಯ್ಯ ಮತ್ತೆ ತಮ್ಮ ವರಸೆ ಶುರು ಮಾಡಿದ್ದಾರೆ. ನೀವು ಎಷ್ಟೇ ತಂತ್ರಗಾರಿಕೆ ನಡೆಸಿದರೂ ಪ್ರಯೋಜನವಿಲ್ಲ. ನಿಮ್ಮ ಮುಖ್ಯಮಂತ್ರಿ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ಧರಾಗಿದ್ದಾರೆ. ನಿಮ್ಮದೀಗ "ಬಗಲ್ ಮೆ ದುಷ್ಮನ್ ಪರಿಸ್ಥಿತಿ" ಎಂದು ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ.

ಬಿಜೆಪಿ ಜಾತಿವಾರು ಸಮಾವೇಶಗಳನ್ನು ನಡೆಸಿ ವೋಟುಗಳಿಸಲು ತಂತ್ರ ರೂಪಿಸಿದೆ ಎಂಬ ಸಿದ್ದರಾಮಯ್ಯ ಟೀಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಅಲ್ಪಸಂಖ್ಯಾತರಿಗೆ 3 ಸಾವಿರ ಕೋಟಿ, ಕಸೂತಿಗೆ 100 ಕೋಟಿ. ಅದಕ್ಕಿಷ್ಟು, ಇದಕ್ಕಿಷ್ಟು, ಸಂಪುಟದಲ್ಲಿ ಇಂತಿಂಥವರೇ ಇರುತ್ತಾರೆ. ಈ ರೀತಿ ಸಿದ್ದರಾಮಯ್ಯ ಸ್ವಯಂ ಘೋಷಣೆ ಮಾಡುತ್ತಲೇ ಇದ್ದಾರೆ. ಅಂದರೆ ತಾವೇ ಮುಂದಿನ ಸಿಎಂ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಹಾಗಾದರೆ ನಿಮ್ಮ ಕಥೆಯೇನು ಡಿಕೆಶಿ ಎಂದು ಪ್ರಶ್ನಿಸಿದೆ.

RELATED TOPICS:
English summary :BJP Karnataka

ಓಮಿಕ್ರಾನ್ ಕೋವಿಡ್ ರೂಪಾಂತರಿ ವೈರಸ್ : ನಿಯಂತ್ರಣ ಮತ್ತು ಸಕ್ರಿಯ ಕಣ್ಗಾವಲಿಗೆ ಕೇಂದ್ರದ ಸೂಚನೆ | ಜನತಾ ನ್ಯೂ&#

ಕೋವಿಡ್19 ನಿಯಂತ್ರಣಕ್ಕೆ ಕಟ್ಟೆಚ್ಚರ : ಗಡಿ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ - ಸಿಎಂ | ಜನತಾ ನ್ಯೂ&#

ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂ&#

ಮತದಾರರ ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13129 ಅರ್ಜಿಗಳು ಸ್ವೀಕೃತ: | ಜನತಾ ನ್ಯೂ&#

ಫ್ರಾನ್ಸ್ ನಿಂದ ಬಂದ 2  ಮಿರಾಜ್ ಯುದ್ಧ ವಿಮಾನ : ಭಾರತೀಯ ವಾಯುಪಡೆ ಬಲವರ್ಧನೆ | ಜನತಾ ನ್ಯೂ&#

ಪ್ರತಿ ಮನೆ-ಮನೆಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಲಸಿಕೆ ವಾಹನಗಳಿಗೆ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತರು | ಜನತಾ ನ್ಯೂ&#

ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್​ಗೂ ಸಿಕ್ಕಿದಂತೆ! | ಜನತಾ ನ್ಯೂ&#

ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಕುಳಿತುಕೊಳ್ಳುತ್ತಿದ್ದ ಎಫ್​ಡಿಎ ಮಾಯಣ್ಣರ ಬಳಿ ಕೋಟಿ ಕೋಟಿ ಆಸ್ತಿ | ಜನತಾ ನ್ಯೂ&#

ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂ&#

ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಪೈಪ್, ಬಕೆಟ್‍ನಲ್ಲಿ ಕಂತೆ ಕಂತೆ ಹಣ  | ಜನತಾ ನ್ಯೂ&#

26/11 ದಾಳಿಗೆ ಪ್ರತಿಕ್ರಿಯೆ ನೀಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ಬರೆದ ಮನೀಶ್ ತಿವಾರಿ ವಿರುದ್ಧ ಶಿಸ್ತು ಕ್ರಮ? | ಜನತಾ ನ್ಯೂ&#

ಗದಗ ಕೃಷಿ ಇಲಾಖೆಯ ಜೆ.ಡಿ ಮನೆ ಮೇಲೆ ACB ದಾಳಿ: ₹ಕೋಟ್ಯಂತರ ಮೌಲ್ಯದ ನಗ-ನಗದು ಪತ್ತೆ | ಜನತಾ ನ್ಯೂ&#

ನ್ಯೂಸ್ MORE NEWS...