ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂಸ್

27 Oct 2021
402

ತುಮಕೂರು : ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ.

ನಾಗರಾಜು(60) ಮತ್ತು ಚಿದಾನಂದ(45) ಮೃತರು. ಬಳುವನೇರಳು ಗೇಟ್ ಬಳಿ ಹೊನ್ನವಳ್ಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ನಾಗರಾಜು ಮತ್ತು ಚಿದಾನಂದ ಇಬ್ಬರೂ ಬೈಕ್​ನಲ್ಲಿ ತಿಪಟೂರಿನತ್ತ ತೆರಳುತ್ತಿದ್ದರು.

ಮುಂದೆ ಪೊಲೀಸರು ಇರುವುದನ್ನ ನೋಡಿದ ಇವರಿಬ್ಬರೂ ಹೆದರಿ ಬೈಕ್ ಅನ್ನು ಬೇರೆಡೆಗೆ ತಿರುಗಿಸಿದ್ದು, ಈ ವೇಳೆ ಎದುರಿಗೆ ಬರುತ್ತಿದ್ದ ಬುಲೆರೋ ಜೀಪ್​ಗೆ ಬೈಕ್​ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಗಂಭೀರ ಗಾಯಗೊಂಡ ಬೈಕ್​ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

RELATED TOPICS:
English summary :Tumkur

ಕೋವಿಡ್19 ನಿಯಂತ್ರಣಕ್ಕೆ ಕಟ್ಟೆಚ್ಚರ : ಗಡಿ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ - ಸಿಎಂ | ಜನತಾ ನ್ಯೂ&#

ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂ&#

ಮತದಾರರ ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13129 ಅರ್ಜಿಗಳು ಸ್ವೀಕೃತ: | ಜನತಾ ನ್ಯೂ&#

ಫ್ರಾನ್ಸ್ ನಿಂದ ಬಂದ 2  ಮಿರಾಜ್ ಯುದ್ಧ ವಿಮಾನ : ಭಾರತೀಯ ವಾಯುಪಡೆ ಬಲವರ್ಧನೆ | ಜನತಾ ನ್ಯೂ&#

ಪ್ರತಿ ಮನೆ-ಮನೆಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಲಸಿಕೆ ವಾಹನಗಳಿಗೆ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತರು | ಜನತಾ ನ್ಯೂ&#

ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್​ಗೂ ಸಿಕ್ಕಿದಂತೆ! | ಜನತಾ ನ್ಯೂ&#

ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಕುಳಿತುಕೊಳ್ಳುತ್ತಿದ್ದ ಎಫ್​ಡಿಎ ಮಾಯಣ್ಣರ ಬಳಿ ಕೋಟಿ ಕೋಟಿ ಆಸ್ತಿ | ಜನತಾ ನ್ಯೂ&#

ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂ&#

ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಪೈಪ್, ಬಕೆಟ್‍ನಲ್ಲಿ ಕಂತೆ ಕಂತೆ ಹಣ  | ಜನತಾ ನ್ಯೂ&#

26/11 ದಾಳಿಗೆ ಪ್ರತಿಕ್ರಿಯೆ ನೀಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ಬರೆದ ಮನೀಶ್ ತಿವಾರಿ ವಿರುದ್ಧ ಶಿಸ್ತು ಕ್ರಮ? | ಜನತಾ ನ್ಯೂ&#

ಗದಗ ಕೃಷಿ ಇಲಾಖೆಯ ಜೆ.ಡಿ ಮನೆ ಮೇಲೆ ACB ದಾಳಿ: ₹ಕೋಟ್ಯಂತರ ಮೌಲ್ಯದ ನಗ-ನಗದು ಪತ್ತೆ | ಜನತಾ ನ್ಯೂ&#

ಬಾಲಕಿ ಮೇಲೆ ಗ್ಯಾಂಗ್​ರೇಪ್,​ ಕೊಲೆ: ನಾಲ್ವರು ಆರೋಪಿಗಳ ಬಂಧನ | ಜನತಾ ನ್ಯೂ&#

ನ್ಯೂಸ್ MORE NEWS...