ನಟ ಪುನೀತ್​ ನಿಧನ ಹಿನ್ನೆಲೆ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ! | ಜನತಾ ನ್ಯೂಸ್

29 Oct 2021
518

ಬೆಂಗಳೂರು : ನಟ ಪುನೀತ್ ರಾಜ್‌ಕುಮಾರ್ ನಿಧನದಿಂದಾಗಿ ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಿ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ಆದೇಶ ಹೊರಡಿಸಿದ್ದಾರೆ.

ನಟ ಪುನೀತ್​ ರಾಜ್​ ಕುಮಾರ್​ ಅವರ ಅಂತಿಮ ದರ್ಶನಕ್ಕೆ ಅಧಿಕ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುವ ಹಿನ್ನೆಲೆಯಲ್ಲಿ ಬೆಂಗಳೂರು ನಗರಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಕಮಲ್​ ಪಂತ್​ ಆದೇಶ ಹೊರಡಿಸಿದ್ದಾರೆ.

ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಅವರು, ನಟ ಪುನೀತ್​ ರಾಜ್​ ಕುಮಾರ್​ ಅವರ ಅಂತಿಮ ದರ್ಶನಕ್ಕೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಅನೇಕ ಭಾಗಗಳಿಂದ ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಇಂದಿನಿಂದ ಅ.31 ಮಧ್ಯರಾತ್ರಿ 12 ಗಂಟೆವರೆಗೆ ನಗರ ಪೊಲೀಸ್​ ಆಯುಕ್ತರ ವ್ಯಾಪ್ತಿಗೆ ಒಳಪಡುವ ಎಲ್ಲ ಬಾರ್​ ಅಂಡ್ ರೆಸ್ಟೋರೆಂಟ್​​ಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದಿದ್ದಾರೆ.

ಹೊರ ರಾಜ್ಯ ಹಾಗೂ ರಾಜ್ಯದ ಹೊರ ಜಿಲ್ಲೆಗಳಿಂದ ಪುನೀತ್ ರಾಜ್‌ಕುಮಾರ್ ಅವರ ಅಭಿಮಾನಿಗಳು ನಗರಕ್ಕೆ ಬರಲಿದ್ದಾರೆ. ಆಸ್ಪತ್ರೆಗಳು, ಸದಾಶಿವನಗರದಲ್ಲಿರುವ ನಟನ ಮನೆ ಹಾಗೂ ವಿವಿಧ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಾಮಾಜಿಕ ಮಾಧ್ಯಮಗಳನ್ನು ಸುಳ್ಳು ಸುದ್ದಿ ಹಬ್ಬಿಸಲು ಕೆಲವರು ಯತ್ನಿಸಿರುವ ಸಾಧ್ಯತೆ ಇದ್ದು, ಈ ಬಗ್ಗೆ ನಿಗಾ ವಹಿಸಲಾಗಿದೆ ಎಂದೂ ಆದೇಶದಲ್ಲಿ ಹೇಳಲಾಗಿದೆ.

janata

RELATED TOPICS:
English summary :Puneeth Rajkumar passes away due to a heart attack!

ಕೋವಿಡ್19 ನಿಯಂತ್ರಣಕ್ಕೆ ಕಟ್ಟೆಚ್ಚರ : ಗಡಿ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ - ಸಿಎಂ | ಜನತಾ ನ್ಯೂ&#

ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂ&#

ಮತದಾರರ ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13129 ಅರ್ಜಿಗಳು ಸ್ವೀಕೃತ: | ಜನತಾ ನ್ಯೂ&#

ಫ್ರಾನ್ಸ್ ನಿಂದ ಬಂದ 2  ಮಿರಾಜ್ ಯುದ್ಧ ವಿಮಾನ : ಭಾರತೀಯ ವಾಯುಪಡೆ ಬಲವರ್ಧನೆ | ಜನತಾ ನ್ಯೂ&#

ಪ್ರತಿ ಮನೆ-ಮನೆಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಲಸಿಕೆ ವಾಹನಗಳಿಗೆ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತರು | ಜನತಾ ನ್ಯೂ&#

ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್​ಗೂ ಸಿಕ್ಕಿದಂತೆ! | ಜನತಾ ನ್ಯೂ&#

ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಕುಳಿತುಕೊಳ್ಳುತ್ತಿದ್ದ ಎಫ್​ಡಿಎ ಮಾಯಣ್ಣರ ಬಳಿ ಕೋಟಿ ಕೋಟಿ ಆಸ್ತಿ | ಜನತಾ ನ್ಯೂ&#

ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂ&#

ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಪೈಪ್, ಬಕೆಟ್‍ನಲ್ಲಿ ಕಂತೆ ಕಂತೆ ಹಣ  | ಜನತಾ ನ್ಯೂ&#

26/11 ದಾಳಿಗೆ ಪ್ರತಿಕ್ರಿಯೆ ನೀಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ಬರೆದ ಮನೀಶ್ ತಿವಾರಿ ವಿರುದ್ಧ ಶಿಸ್ತು ಕ್ರಮ? | ಜನತಾ ನ್ಯೂ&#

ಗದಗ ಕೃಷಿ ಇಲಾಖೆಯ ಜೆ.ಡಿ ಮನೆ ಮೇಲೆ ACB ದಾಳಿ: ₹ಕೋಟ್ಯಂತರ ಮೌಲ್ಯದ ನಗ-ನಗದು ಪತ್ತೆ | ಜನತಾ ನ್ಯೂ&#

ಬಾಲಕಿ ಮೇಲೆ ಗ್ಯಾಂಗ್​ರೇಪ್,​ ಕೊಲೆ: ನಾಲ್ವರು ಆರೋಪಿಗಳ ಬಂಧನ | ಜನತಾ ನ್ಯೂ&#

ನ್ಯೂಸ್ MORE NEWS...