2021ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 66 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ | ಜನತಾ ನ್ಯೂಸ್

31 Oct 2021
581

ಬೆಂಗಳೂರು : ಕನ್ನಡ ರಾಜ್ಯೋತ್ಸವದ ಹಿಂದಿನ ದಿನ ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. ಕರ್ನಾಟಕ ಸರ್ಕಾರದ ವತಿಯಿಂದ ನೀಡಲಾಗುವ ಅತ್ಯುನ್ನತ ನಾಗರಿಕ ಪ್ರಶಸ್ತಿ ಎಂದರೆ ಅದು ರಾಜ್ಯೋತ್ಸವ ಪ್ರಶಸ್ತಿ ರಾಜ್ಯೋತ್ಸವ ಪ್ರಶಸ್ತಿ . ವಿವಿಧ ಕ್ಷೇತ್ರಗಳ ಗಣ್ಯರನ್ನು ಆಯ್ದು ಅವರಿಗೆ ಪ್ರಶಸ್ತಿ ನೀಡಲಾಗುತ್ತದೆ.

ರಾಜ್ಯ ಸರಕಾರ ಭಾನುವಾರ ಸಂಜೆ ಹೊರಡಿಸಿದ ಅಧಿಸೂಚನೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ 66 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಿದೆ.

ಈ ವರ್ಷ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅದರ ಸ್ಮರಣೆಗಾಗಿ ರಾಜ್ಯದ 10 ಸಂಘ ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಪ್ರಶಸ್ತಿ ಈ ವರ್ಷಕ್ಕೆ ಮಾತ್ರ ಸೀಮಿತವಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.

ಜಾನಪದ ಕ್ಷೇತ್ರದಲ್ಲಿ ಅತ್ಯಧಿಕ 7, ಸಾಹಿತ್ಯ ಕ್ಷೇತ್ರದಲ್ಲಿ 6 ಮಂದಿಗೆ ಪ್ರಶಸ್ತಿ ನೀಡಲಾಗಿದ್ದರೆ, ರಂಗಭೂಮಿ, ಸಮಾಜ ಸೇವೆ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ತಲಾ 5 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕ್ರೀಡೆಯಲ್ಲಿ ನಾಲ್ವರಿಗೆ ಪ್ರಶಸ್ತಿ ಘೋಷಿಸಲಾಗಿದೆ.

ಜಾನಪದ ಕ್ಷೇತ್ರ-
* ಆರ್. ಬಿ. ನಾಯಕ (ವಿಜಯಪುರ)
* ಗೌರಮ್ಮ ಹುಚ್ಚಪ್ಪ ಮಾಸ್ತರ್ (ಶಿವಮೊಗ್ಗ)
* ದುರ್ಗಪ್ಪ ಚೆನ್ನದಾಸರ (ಬಳ್ಳಾರಿ)
* ಬನ್ನಂಜೆ ಬಾಬು ಅಮೀನ್ (ಉಡುಪಿ)
* ಮಲ್ಲಿಕಾರ್ಜುನ ಗೋವಿಂದಪ್ಪ ಭಜಂತ್ರಿ (ಧಾರವಾಡ)
* ಮಹಾರುದ್ರಪ್ಪ ವೀರಪ್ಪ ಇಟಗಿ (ಹಾವೇರಿ)

ರಂಗಭೂಮಿ ಕ್ಷೇತ್ರ-
* ಫಕೀರಪ್ಪ ರಾಮಪ್ಪ ಕೊಡಾಯಿ (ಹಾವೇರಿ)
* ಪ್ರಕಾಶ್ ಬೆಳವಾಡಿ (ಚಿಕ್ಕಮಗಳೂರು)
* ರಮೇಶ್ ಗೌಡ ಪಾಟೀಲ (ಬಳ್ಳಾರಿ)
* ಮಲ್ಲೇಶಯ್ಯ ಎನ್ (ರಾಮನಗರ)
* ಸಾವಿತ್ರಿ ಗೌಡರ್ (ಗದಗ)

ಸಾಹಿತ್ಯ ಕ್ಷೇತ್ರ-
* ಮಹಾದೇವ ಶಂಕನಪುರ (ಚಾಮರಾಜನಗರ)
* ಪ್ರೊ. ಡಿ. ಟಿ. ರಂಗಸ್ವಾಮಿ (ಚಿತ್ರದುರ್ಗ)
* ಜಯಲಕ್ಷ್ಮೀ ಮಂಗಳಮೂರ್ತಿ (ರಾಯಚೂರು)
* ಅಜ್ಜಂಪುರ ಮಂಜುನಾಥ್ (ಚಿಕ್ಕಮಗಳೂರು)
* ಡಾ.ಕೃಷ್ಣ ಕೋಲ್ಹಾರ ಕುಲಕರ್ಣಿ (ವಿಜಯಪುರ)
* ಸಿದ್ದಪ್ಪ ಬಿದರಿ (ಬಾಗಲಕೋಟೆ)

ಸಮಾಜ ಸೇವೆ ಕ್ಷೇತ್ರ-
* ಸೂಲಗಿತ್ತಿ ಯಮುನವ್ವ (ಸಾಲಮಂಟಪಿ) (ಬಾಗಲಕೋಟೆ)
* ಮಾದಲಿ ಮಾದಯ್ಯ (ಮೈಸೂರು)
* ಮುನಿಯಪ್ಪ ದೊಮ್ಮಲೂರು (ಬೆಂಗಳೂರು ನಗರ)
* ಬಿ. ಎಲ್. ಪಾಟೀಲ್ ಅಥಣಿ (ಬೆಳಗಾವಿ)
* ಡಾ. ಜೆ. ಎನ್. ರಾಮಕೃಷ್ಣೇ ಗೌಡ (ಮಂಡ್ಯ)

ಸಂಗೀತ, ಶಿಲ್ಪಕಲೆ -
* ಸಂಗೀತ ಕ್ಷೇತ್ರ; ತ್ಯಾಗರಾಜು ಸಿ (ನಾದಸ್ವರ) (ಕೋಲಾರ), ಹೆರಾಲ್ಡ್ ಸಿರಿಲ್ ಡಿಸೋಜಾ (ದಕ್ಷಿಣ ಕನ್ನಡ)
* ಶಿಲ್ಪಕಲೆ ಕ್ಷೇತ್ರ; ಡಾ. ಜಿ. ಜ್ಞಾನಾನಂದ (ಚಿಕ್ಕಬಳ್ಳಾಪುರ), ವೆಂಕಣ್ಣ ಚಿತ್ರಗಾರ (ಕೊಪ್ಪಳ)
* ಸಿನಿಮಾ ಕ್ಷೇತ್ರ ; ದೇವರಾಜ್ (ಬೆಂಗಳೂರು)
* ವಿಜ್ಞಾನ ತಂತ್ರಜ್ಞಾನ ಕ್ಷೇತ್ರ; ಡಾ. ಹೆಚ್. ಎನ್. ಸಾವಿತ್ರಿ (ಬೆಂಗಳೂರು ನಗರ), ಪ್ರೊ. ಜಿ. ಯು. ಕುಲ್ಕರ್ಣಿ (ಬೆಂಗಳೂರು)
* ಕೃಷಿ ಕ್ಷೇತ್ರ; ಡಾ. ಸಿ. ನಾಗರಾಜ್ (ಬೆಂಗಳೂರು ಗ್ರಾಮಾಂತರ), ಗುರುಲಿಂಗಪ್ಪ ಮೇಲ್ದೊಡ್ಡಿ (ಬೀದರ್), ಶಂಕರಪ್ಪ ಅಮ್ಮನಘಟ್ಟ (ತುಮಕೂರು)

ಶಿಕ್ಷಣ, ಸಂಕೀರ್ಣ ಕ್ಷೇತ್ರಗಳು
* ಶಿಕ್ಷಣ; ಸ್ವಾಮಿ ಲಿಂಗಪ್ಪ (ಮೈಸೂರು), ಶ್ರೀಧರ ಚಕ್ರವರ್ತಿ (ಧಾರವಾಡ), ಪ್ರೊ. ಪಿ. ವಿ. ಕೃಷ್ಣ ಭಟ್ (ಶಿವಮೊಗ್ಗ)
* ಸಂಕೀರ್ಣ; ಡಾ. ಬಿ. ಅಂಬಣ್ಣ (ವಿಜಯನಗರ), ಕ್ಯಾಪ್ಟನ್ ರಾಜಾರಾವ್ (ಬಳ್ಳಾರಿ), ಗಂಗಾವತಿ ಪ್ರಾಣೇಶ್ (ಕೊಪ್ಪಳ)
* ಪರಿಸರ; ಮಹಾದೇವ ವೇಳಿಪಾ (ಉತ್ತರ ಕನ್ನಡ), ಬೈಕಂಪಾಡಿ ರಾಮಚಂದ್ರ (ದಕ್ಷಿಣ ಕನ್ನಡ)
* ಪತ್ರಿಕೋದ್ಯಮ; ಪಟ್ನಂ ಅನಂತ ಪದ್ಮನಾಭ (ಮೈಸೂರು), ಯು. ಬಿ. ರಾಜಲಕ್ಷ್ಮೀ (ಉಡುಪಿ)
* ನ್ಯಾಯಾಂಗ; ಸಿ. ವಿ. ಕೇಶವ ಮೂರ್ತಿ (ಮೈಸೂರು)
* ಆಡಳಿತ; ಹೆಚ್‌. ಆರ್. ಕಸ್ತೂರಿ ರಂಗನ್ (ಹಾಸನ)

RELATED TOPICS:
English summary :Kannada

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...