Thu,Apr25,2024
ಕನ್ನಡ / English

ರಾಜ್ಯದಲ್ಲಿ 239 ಜನರಿಗೆ ಕೊರೊನಾ ದೃಢ, 5 ಮಂದಿ ಸಾವು! | ಜನತಾ ನ್ಯೂಸ್

02 Nov 2021
2579

ಬೆಂಗಳೂರು : ರಾಜ್ಯದಲ್ಲಿ ಇಂದು 239 ಮಂದಿಯಲ್ಲಿ ಪಾಸಿಟಿವ್ ಇರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 139 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ.

ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,88,760 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,42,272 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,089 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,370 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರು ನಗರದಲ್ಲಿ ಇಂದು 139 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ. 190 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಮೂವರು ಮೃತಪಟ್ಟಿರುವುದು ವರದಿಯಾಗಿದೆ.

ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 139, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 2, ಚಿತ್ರದುರ್ಗ 0, ದಕ್ಷಿಣ ಕನ್ನಡ 18, ದಾವಣಗೆರೆ 0, ಧಾರವಾಡ 4, ಗದಗ 0, ಹಾಸನ 4, ಹಾವೇರಿ 0, ಕಲಬುರಗಿ 1, ಕೊಡಗು 5, ಕೋಲಾರ 0, ಕೊಪ್ಪಳ 0, ಮಂಡ್ಯ 9, ಮೈಸೂರು 31, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ತುಮಕೂರು 8, ಉಡುಪಿ 4, ಉತ್ತರ ಕನ್ನಡ 6, ವಿಜಯಪುರ ಮತ್ತು ಯಾದಗಿರಿಯಲ್ಲಿ 0 ಪ್ರಕರಣ ದಾಖಲಾಗಿದೆ.

RELATED TOPICS:
English summary :Covid-19 Karnataka Update

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...