Sun,May19,2024
ಕನ್ನಡ / English

ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿಗೆ ಹೃದಯಾಘಾತ: ಕುಸಿದು ಬಿದ್ದು ಸಾವು | ಜನತಾ ನ್ಯೂಸ್

02 Nov 2021
3800

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿಯೊಬ್ಬ ದಿಢೀರ್ ಕುಸಿದುಬಿದ್ದು ಕೊನೆಯುಸಿರೆಳೆದಿದ್ದಾರೆ. ನಗರದ ವೆಂಕಟೇಶ್ವರ ಪಿಯು ಕಾಲೇಜಿನಲ್ಲಿ ಈ ದುರ್ಘಟನೆ ನಡೆದಿದೆ.

ಚಿತ್ರದುರ್ಗ ನಗರದ ನಿವಾಸಿ ಪ್ರಕಾಶ್ ಮೃತ ವಿದ್ಯಾರ್ಥಿ. ಕಾಲೇಜಿಗೆ ಬಂದ ಪ್ರಕಾಶ್​ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.

ಪ್ರಕಾಶ್​ ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡ್ತಿದ್ದ. ಇಂದು ಬೆಳಗ್ಗೆ ಕಾಲೇಜಿಗೆ ಬಂದಿದ್ದ. ಕಾಲೇಜು ಮೆಟ್ಟಿಲೇರುವಾಗ ಸುಸ್ತಾಗಿ ಕುಳಿತಿದ್ದ. ಇದಾದ ಬೆನ್ನಲ್ಲೇ ಕಾಲೇಜು ಸಿಬ್ಬಂದಿ ಪಾಲಕರಿಗೆ ತಿಳಿಸಿ, ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

ಹೃದಯಾಘಾತದಿಂದ ಓಂ ಪ್ರಕಾಶ್ ಸಾವು ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED TOPICS:
English summary :Chitradurga

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...