ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಕ್ಯಾಪ್ಟನ್ ನಿಂದ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷ ಆರಂಭ | ಜನತಾ ನ್ಯೂಸ್

02 Nov 2021
504

ಅಮೃತಸರ : ಪಂಜಾಬ್ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ, ತಮ್ಮ ಹೊಸ ಪಕ್ಷವನ್ನು ಇಂದು ಘೋಷಿಸಿದ್ದಾರೆ.

ಪಂಜಾಬ್ ಲೋಕ ಕಾಂಗ್ರೆಸ್ ತಮ್ಮ ಹೊಸ ಪಕ್ಷ ಎಂದು ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಘೋಷಿಸಿದ್ದಾರೆ.

ಪಂಜಾಬ್ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಂಗಾಮಿ ರಾಷ್ಟೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಕ್ಯಾಪ್ಟನ್.

"ಸಿಧು ಅವರ ಏಕೈಕ ಖ್ಯಾತಿಯೆಂದರೆ ಅವರು ನನ್ನನ್ನು ಮತ್ತು ನನ್ನ ಸರ್ಕಾರವನ್ನು ನಿಂದಿಸುತ್ತಾರೆ ... ಅವರು ರಾಹುಲ್ ಮತ್ತು ಪ್ರಿಯಾಂಕಾ ಅವರಿಂದ ಪ್ರೋತ್ಸಾಹಿಸಲ್ಪಟ್ಟರು, ಆದರೆ ಹರೀಶ್ ರಾವತ್ ಅವರಿಂದ ಸಹಾಯ ಮತ್ತು ಕುಮ್ಮಕ್ಕು ಪಡೆದಿರುವ ಈ ಸಂಭಾವಿತ ವ್ಯಕ್ತಿಯ ದುಷ್ಕೃತ್ಯಗಳ ಬಗ್ಗೆ ನೀವು ಕಣ್ಣು ಮುಚ್ಚಿಕೊಂಡಿರಲು ನಿರ್ಧರಿಸಿದ್ದೀರಿ", ಎಂದು ಕ್ಯಾಪ್ಟನ್ ಕಾಂಗ್ರೆಸ್ ವರಿಷ್ಠೆಗೆ ಬರೆದ ರಾಜೀನಾಮೆ ಪತ್ರದಲ್ಲಿಯೂ ಸಹ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಹೆಸರು ಉಲ್ಲೇಖಿಸಿದ್ದಾರೆ.

RELATED TOPICS:
English summary :Captain says Good Bye to Congress : Starts Panjab Lok Congress

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#

ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#

ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#

ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#

ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#

ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#

ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#

ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#

ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#

ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#

ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#

ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...