Fri,Apr26,2024
ಕನ್ನಡ / English

ಬ್ಲೇಡ್​ನಿಂದ ಲವ್​ ಯೂ ಅಪ್ಪು ಎಂದು ಬರೆದ ಪಿಯುಸಿ ವಿದ್ಯಾರ್ಥಿನಿ, ರಕ್ತಸ್ರಾವದಿಂದ ಆಸ್ಪತ್ರೆಗೆ! | ಜನತಾ ನ್ಯೂಸ್

03 Nov 2021
2753

ಚಾಮರಾಜನಗರ : ವಿದ್ಯಾರ್ಥಿನಿಯೊಬ್ಬಳು ಬ್ಲೇಡ್​​ನಿಂದ ಕೈಕೊಯ್ದುಕೊಂಡು, ರಕ್ತದಲ್ಲಿ ಲವ್​ ಯೂ ಅಪ್ಪು ಎಂದು ಬರೆದ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ರಕ್ತಸ್ರಾವದಿಂದ ಅಸ್ವಸ್ಥಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

ಮೂಲತಃ ಚಾಮರಾಜನಗರ ನಿವಾಸಿ ಆಗಿರುವ ಯಶಸ್ವಿನಿ ಮೈಸೂರಿನ ಹಾಸ್ಟೆಲ್​ವೊಂದರಲ್ಲಿ ನೆಲೆಸಿಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಮೈಸೂರಿನ ಕಾಲೇಜೊಂದರ ಪಿಯುಸಿ ವಿದ್ಯಾರ್ಥಿನಿ ಯಶಸ್ವಿನಿ ಎಂಬಾಕೆ ಕೈಯನ್ನು ಕೊಯ್ದುಕೊಂಡಿದ್ದಲ್ಲದೆ, ತನ್ನದೇ ರಕ್ತದಿಂದ ಕರವಸ್ತ್ರ ಹಾಗೂ ಬಿಳಿಹಾಳೆ ಮೇಲೆ ಐ ಲವ್​ ಯೂ ಅಪ್ಪು, ಐ ಮಿಸ್​ ಯೂ ಅಪ್ಪು ಎಂದು ಬರೆದಿದ್ದಾಳೆ.

ರಕ್ತಸ್ರಾವಗೊಂಡ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

RELATED TOPICS:
English summary :Chamarajanagar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...