Thu,May16,2024
ಕನ್ನಡ / English

ಪತ್ನಿಯೊಂದಿಗೆ ವಿಡಿಯೋ ಕಾಲ್​​ನಲ್ಲಿ ಮಾತನಾಡುತ್ತಲೇ ಜೈಲು ವಾರ್ಡನ್ ಆತ್ಮಹತ್ಯೆ! | ಜನತಾ ನ್ಯೂಸ್

04 Nov 2021
1951

ಶಿವಮೊಗ್ಗ: : ಪತ್ನಿಯೊಂದಿಗೆ ವಿಡಿಯೋ ಕಾಲ್​​ನಲ್ಲಿ ಮಾತನಾಡುತ್ತಲೇ ಜೈಲು ವಾರ್ಡನ್ ನೇಣಿಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ.

ಈತ ಮೂಲತಃ ಬೆಳಗಾವಿ ಜಿಲ್ಲೆಯ ಹೊಸೂರು ಗ್ರಾಮದವರು. ಹುಕ್ಕೇರಿ ತಾಲೂಕು ಹೊಸೂರಿನ ಬಾಬು ದಸ್ತಗಿರ್ ತಗರಿ ಎಂಬುವರ ಪುತ್ರ ಅಸ್ಪಾಕ್ ತಗಡಿ(24) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ..

ಈ ಹಿಂದೆ ಬೆಂಗಳೂರಿನ ಕೆಎಸ್‌ಆರ್‌ಪಿಯಲ್ಲಿ ಪೇದೆಯಾಗಿದ್ದ ಅಸ್ಪಾಕ್, ಕಳೆದ ಎರಡು ವರ್ಷದಿಂದ ಜೈಲು ವಾರ್ಡನ್ ಆಗಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕೆಲಸ ಮಾಡುತ್ತಿದ್ದರು.

ಕಳೆದ ವರ್ಷ ಡಿಸೆಂಬರ್​​ನಲ್ಲಿ ಅಸ್ಪಾಕ್​​​ ತಮ್ಮ ಪಕ್ಕದೂರಿನ ಯರನಾಳು ಗ್ರಾಮದ ರಾಜೇಸಾಬ್​ ಎಂಬುವರ ಮಗಳನ್ನು ವಿವಾಹವಾಗಿದ್ದರು. ಅಸ್ಪಾಕ್​ಗೆ ಪತ್ನಿ 20 ದಿನಗಳ ಹಿಂದೆ ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಹುಟ್ಟಿದ 40 ದಿನಕ್ಕೆ ಗಂಡನ ಮನೆಗೆ ಬರುವ ಶಾಸ್ತ್ರ ಮಾಡುವ ಸಲುವಾಗಿ ಹೆಂಡತಿಯೊಂದಿಗೆ ಮಾತನಾಡುವಾಗ ಜಗಳವಾಗಿದೆ.

ಆ ಸಂದರ್ಭದಲ್ಲಿ ಅತ್ತೆ-ಮಾವನ ಜತೆ ಜಗಳವಾಡಿದ್ದರು. ವಿಡಿಯೋ ಕಾಲ್​ನಲ್ಲಿಯೇ ಜಗಳ ಜೋರಾಗಿ ನಡೆದಿತ್ತು. ಹತಾಶಗೊಂಡ ಅಸ್ಪಾಕ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು.

ಕಿಟಕಿ ಬಳಿ ಮೊಬೈಲ್ ಇಟ್ಟು ವಿಡಿಯೋ ಕರೆ ಮಾಡಿ ನಂತರ ಹೆಂಡತಿಯೊಂದಿಗೆ ಮಾತನಾಡುತ್ತಲೇ ಅಸ್ಪಾಕ್​ ನೇಣಿಗೆ ಶರಣಾಗಿದ್ದಾರೆ. ತಕ್ಷಣ ಅವರು ಶಿವಮೊಗ್ಗದಲ್ಲಿನ ಅಸ್ಪಾಕ್ ಸ್ನೇಹಿತನಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಜೈಲು ಸಿಬ್ಬಂದಿ ಬಂದು ಮನೆ ಬಾಗಿಲು ಒಡೆದು ಒಳಗೆ ಹೋಗುವಷ್ಟರಲ್ಲಿ ಅಸ್ಪಾಕ್ ಮೃತಪಟ್ಟಿದ್ದರು ಎನ್ನಲಾಗಿದೆ.

ಕಣ್ಣೆದುರೇ ನೇಣಿಗೆ ಶರಣಾದ ಪತಿಯ ಸಾವಿನಿಂದ ಅಸ್ಪಾಕ್ ಪತ್ನಿ ಆಘಾತಕ್ಕೊಳಗಾಗಿದ್ದಾರೆ. ತುಂಗಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :Shivamogga

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...